ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ವೃತ್ತಿ ಮಾರ್ಗದರ್ಶನ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ
ಮಂಡ್ಯ: ಜಿಲ್ಲೆಯ ಕೆ. ಆರ್. ಪೇಟೆಯ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ವೃತ್ತಿ ಮಾರ್ಗದರ್ಶನ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ ನಡೆಯಿತು.ಮಂಡ್ಯ ಜಿಲ್ಲೆ ಮಂಡ್ಯ ಕೆ. ಆರ್.ಪೇಟೆ ತಹಶಿಲ್ದಾರ್ ಎಂ.ಶಿವಮೂರ್ತಿ ಕಾರ್ಯಾಗಾರವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟನೆ ಮಾಡಿ ಮಾತನಾಡಿದರು.ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾಪ್ರಪಂಚದಲ್ಲಿ ಯುವಜನರು ಹಾಗೂ ವಿದ್ಯಾರ್ಥಿಗಳು ಜೀವನದಲ್ಲಿ ಗುರಿಯನ್ನು ಅಳವಡಿಸಿಕೊಂಡು, ತಮ್ಮಲ್ಲಿನ ಕೀಳರಿಮೆಯನ್ನು ಅಳಿಸಿಹಾಕಿ ಆತ್ಮವಿಶ್ವಾಸದಿಂದ ಮುನ್ನಡೆದು ಗುರಿಸಾಧನೆಯತ್ತ ಹೆಜ್ಜೆಹಾಕಬೇಕು.ಸಮಾಜದಲ್ಲಿನ ಶೋಷಿತರು ಹಾಗೂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























