ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಕಬ್ಬಿನ ಗದ್ದೆಯಲ್ಲಿ ವ್ಯಕ್ತಿಯ ಶವ ಪತ್ತೆ
ಚಿಕ್ಕೋಡಿ: ದಿಗ್ಗೇವಾಡಿ ಗ್ರಾಮದ ಹಳ್ಳದಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಶವ ಕಬ್ಬಿನ ಗದ್ದೆಯಲ್ಲಿ ಎಸೆದಿರುವ ಶವ ಪತ್ತೆಯಾಗಿದೆ. ರಾಯಬಾಗ ತಾಲೂಕಿನ ಕಂಚಕರವಾಡಿ ಗ್ರಾಮದ ನಿವಾಸಿ ಮಲ್ಲಪ್ಪ ಚೋಕಾಂವಿ ಶವಯಾಗಿ ಪತ್ತೆಯಾಗಿದ್ದಾರೆ. ಮೂರು ದಿನದ ಹಿಂದೆ ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತ ವಾಗಿದ್ದು,ಕಳೆದ ಮೂರು ದಿನದಿಂದ ಮನೆಯಲ್ಲಿ ಇರದ ಮಲ್ಲಪ್ಪ ಶವಯಾಗಿದ್ದಾರೆ. ಸ್ಥಳಕ್ಕೆ ರಾಯಬಾಗ ಪೊಲೀಸ್ ಸಿಬ್ಬಂಧಿಗಳು ಪರಿಶೀಲಿಸಿ ತನಿಖೆ ನಡೆಸಿದ್ದಾರೆ. ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























