ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಕೋಳಿ ಅಂಕ: ಇಬ್ಬರ ಬಂಧನ
ಹೆಬ್ರಿ: ನಾಲ್ಕೂರು ಗ್ರಾಮದ ಚಂದಾಲ್‌ಕಟ್ಟೆ ಗೇರು ಪ್ಲಾಂಟೇಷನ್ ಎಂಬಲ್ಲಿ ಮೇ 20ರಂದು ಕೋಳಿ ಅಂಕ ನಡೆಸುತ್ತಿದ್ದ ಇಬ್ಬರನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಶೇಖರ ಪೂಜಾರಿ ಹಾಗೂ ಬಸವ ಕುಲಾಲ್ ಬಂಧಿತ ಆರೋಪಿಗಳು. ಪೊಲೀಸ್ ದಾಳಿ ವೇಳೆ ಕೆಲವರು ಓಡಿ ಹೋಗಿ ದ್ದಾರೆ. ಆರೋಪಿಗಳಿಂದ 2800ರೂ. ಮೌಲ್ಯದ ನಾಲ್ಕು ಕೋಳಿ ಹುಂಜ, 3 ಕೋಳಿ ಬಾಳು ಹಾಗೂ 1000ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























