ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಮಂಡ್ಯ ರಾಯಸಮುದ್ರ ಗ್ರಾಮದಲ್ಲಿ ದಂಪತಿಗಳ ಭರ್ಭರ ಹತ್ಯೆ…ಎಸ್.ಪಿ ಶಿವಪ್ರಕಾಶ್ ಪರಿಶೀಲನೆ.
ಮಂಡ್ಯ: ಜಿಲ್ಲೆಯ ಶೀಳನೆರೆ ಹೋಬಳಿಯ ರಾಯಸಮುದ್ರ ಗ್ರಾಮದಲ್ಲಿ ದುಷ್ಕರ್ಮಿಗಳುದಂಪತಿಗಳ ಕಗ್ಗೊಲೆ ಮಾಡಿ ಮನೆಯ ಬಾಗಿಲು ಮುಚ್ಚಿಕೊಂಡು ಹೋಗಿದ್ದಾರೆ. ಗ್ರಾಮದ ಗುಂಡಣ್ಣ(50) ಮತ್ತು ಲಲಿತಮ್ಮ(45) ದಂಪತಿಗಳೇ ಕೊಲೆಯಾಗಿರುವ ನತದೃಷ್ಟರು. ಸ್ಥಳಕ್ಕೆ ಕೆ.ಆರ್.ಪೇಟೆ ಪಟ್ಟಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಢಾಧಿಕಾರಿ ಶಿವಪ್ರಕಾಶ್ ದೇವರಾಜು, ಡಿವೈಎಸ್ ಪಿ ವಿಶ್ವನಾಥ್, ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಪರಿಶೀಲನೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























