ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಸತ್ತೆಗಾಲದಿಂದ ಇಗ್ಗಲೂರು ಬ್ಯಾರೇಜ್ ಗೆ ಕಾವೇರಿ ನೀರು ಹರಿಸುವ ಕಾಮಗಾರಿಗೆ ಸಿಎಂ ಚಾಲನೆ
ಬಹು ನಿರೀಕ್ಷಿತ ನದಿ ಜೋಡಣೆ ಕಾಮಗಾರಿಗೆ ಸಿಎಮ್ ಕುಮಾರಸ್ವಾಮಿ ಚಾಲನೆ ನೀಡಿದರು. ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ಸಿಎಂ ಆಗಮಿಸಿ ಇಗ್ಗಲೂರು ಗ್ರಾಮದಲ್ಲಿನ ಇಗ್ಗಲೂರು ಬ್ಯಾರೇಜ್ ಗೆ ಭೇಟಿ ನೀಡಿದರು. ನಂತರ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ೧ ಸಾವಿರ ಕೋಟಿಗೂ ಹೆಚ್ಚು ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಹಾಗೂ 540 ಕೋಟಿ ವೆಚ್ಚದಲ್ಲಿ ಗುರುತ್ವಾಕರ್ಷಣೆಯ ಬಲದಿಂದಸತ್ತೆಗಾಲದಿಂದ ಇಗ್ಗಲೂರು ಬ್ಯಾರೇಜ್ ಗೆ ಕಾವೇರಿ ನೀರು ಹರಿಸುವ ಕಾಮಗಾರಿಗೆ ಸಿಎಂ ಚಾಲನೆ ನೀಡಿದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























