Breaking News

Recent Posts

ಭೂಸ್ವಾಧೀನ ಕಾಯಿದೆ ವಿರೋಧಿಸಿ ರಾಜ್ಯ ರೈತ ಸಂಘ ಹಸಿರುಸೇನೆ ಪ್ರತಿಭಟನೆ

ಭೂಸ್ವಾಧೀನ ಕಾಯಿದೆ ವಿರೋಧಿಸಿ ರಾಜ್ಯ ರೈತ ಸಂಘ ಹಸಿರುಸೇನೆ ಪ್ರತಿಭಟನೆ ನಡೆಸಿದರು. ನೂರಕ್ಕೂ ಹೆಚ್ಚು ರೈತರಿಂದ ರಸ್ತೆ ತಡೆದು ಭೂ ಸ್ವಾಧೀನ ಕಾಯಿದೆ ವಿರೋಧಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ಇಷ್ಟೇ ಅಲ್ಲದೇ ಕಬ್ಬು ಬಾಕಿ ಹಣಪಾವತಿ, ಕೃಷ್ಣಾ ನದಿಗೆ ನೀರು, ಭೂಸ್ವಾಧಿನ ಕಾಯಿದೆ ತಿದ್ದುಪಡಿ ಸೇರಿದಂತೆ ಹಲವು ಕಾರಣಗಳಿಗಾಗಿ ಬಂದ್ ನ್ನು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆಸಿದ್ದಾರೆ.

Read More »

ಚಿಕ್ಕೋಡಿಯಲ್ಲಿ ಟೌನ್ ಡ್ರೇನೆಜ್ ಸಿಸ್ಟಮ್ ಸಂಪೂರ್ಣ ವಿಫಲ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಭಾರಿ ಮಳೆ‌ ಹಿನ್ನಲೆಯಲ್ಲಿ ಟೌನ್ ಡ್ರೇನೆಜ್ ಸಿಸ್ಟಮ್ ಸಂಪೂರ್ಣ ವಿಫಲವಾಗಿದೆ. ರಾತ್ರಿ ಸುರಿದ ಮಳೆಯಿಂದಾಗಿ ಹಲವು ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ಕಳೆದ ೨ ವರ್ಷಗಳಿಂದ ಹಲವು ಬಾರಿ ಪುರಸಭೆ ಸಿಬ್ಬಂದಿಗಳಿಗೆ ಚರಂಡಿಗಳನ್ನು ಸ್ವಚ್ಛ ಮಾಡಲು ಮನವಿ ಮಾಡಿದರೂ ಕೂಡ ಯಾರೊಬ್ಬರೂ ಮುಂದಾಗುತ್ತಿಲ್ಲ. ಒಟ್ಟಿನಲ್ಲಿ ಪುರಸಭೆಯ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರ ದವಸ ಧಾನ್ಯಗಳು, ಆಹಾರ ಪದಾರ್ಥಗಳು ಹಾನಿಯಾಗಿವೆ.

Read More »

ಕೆ.ಆರ್. ಪಟ್ಟಣದಿಂದ ಕುಕ್ಕೇಸುಬ್ರಹ್ಮಣ್ಯಕ್ಕೆ ನೇರ ಬಸ್ ಸಂಚಾರ ಆರಂಭ.

ಪುರಾಣ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಮಲೆನಾಡಿನ ಪ್ರಕೃತಿಯ ಸೊಬಗಿನ ಸುಬ್ರಹ್ಮಣ್ಯಕ್ಕೆ ಶಾಸಕ ನಾರಾಯಣಗೌಡರ ಮನವಿಯ ಮೇರೆಗೆ ಕೆ.ಆರ್.ಪೇಟೆ ಬಸ್ ಡಿಫೋದಿಂದ ಬಸ್ ಸಂಚಾರವನ್ನು ಆರಂಭಿಸಲಾಗಿದ್ದು ಸಾರ್ವಜನಿಕರು ಹಾಗೂ ಭಕ್ತಾಧಿಗಳು ತೀವ್ರ ಸಂತೋಷ ವ್ಯಕ್ತಪಡಿಸಿದ್ದಾರೆ. ಕೆ.ಆರ್.ಪೇಟೆ ಬಸ್ ನಿಲ್ದಾಣದಿಂದ ಹೊರಡುವ ಈ ಬಸ್ಸು ಸಾಲಿಗ್ರಾಮ, ರಾಮನಾಥಪುರ, ಕೊಣನೂರು, ಸೋಮವಾರಪೇಟೆ, ಶನಿವಾರಸಂತೆ, ಬಿಸ್ಲೆ ಘಾಟಿ ಮಾರ್ಗವಾಗಿ ಸುಬ್ರಮಣ್ಯ ತಲುಪಲಿದೆ. ಡಿಫೋ ವ್ಯವಸ್ಥಾಪಕ ಶಿವಕುಮಾರ್ ಯಾತ್ರಾರ್ಥಿಗಳು ಹಾಗೂ ಸಾರ್ವಜನಿಕರು ಈ ಬಸ್ಸಿನ ಸೌಲಭ್ಯವನ್ನು ಸದುಪಯೋಗ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes