ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಅಕ್ರಮ ಸಂಬಂಧಕ್ಕೆ ಅಡ್ಡಿಯಾದಳೆಂದು 6 ವರ್ಷದ ಮಗಳನ್ನೇ ಮುಗಿಸಿದ ತಾಯಿ!
ಹೈದರಾಬಾದ್‌ನ ಅಲ್ವಾಲ್ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಮಹಿಳೆಯೊಬ್ಬಳು ತನ್ನ ಆರು ವರ್ಷದ ಮಗಳನ್ನು ಕೊಲೆ ಮಾಡಿದ ಆರೋಪದಲ್ಲಿ ಪೊಲೀಸರ ವಶಕ್ಕೆ ಹೋಗಿದ್ದಾಳೆ. ಆರೋಪಿಯನ್ನು ರೇಖಾ ಎಂದು ಗುರುತಿಸಲಾಗಿದ್ದು, ವಿವಾಹೇತರ ಸಂಬಂಧಕ್ಕೆ ಮಗಳು ಅಡ್ಡಿಯಾಗಿದ್ದಾಳೆ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ರೇಖಾ ತನ್ನ ಮಗಳು ತನ್ವಿಕಾಳನ್ನು ಮನೆಯ ನೀರಿನ ಟ್ಯಾಂಕ್‌ನಲ್ಲಿ ಹಾಕಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ನಾಟಕವಾಡಿ ಕುಟುಂಬದವರನ್ನು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























