ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ …
Read More »ನಾಲ್ವರು ಬಂದು ರಕ್ತ ಕೊಟ್ಟು ಬಾಲಕನ ಜೀವ ಉಳಿಸಿದ್ರು..
ಧಾರವಾಡ..ಹೃದಯದ ಕಾಯಿಲೆಯಿಂದ ಬಳಲುತ್ತಿದ್ದ ನಗರದ ಬಾಲಕನೊಬ್ಬನಿಗೆ ನಾಲ್ವರು ಸ್ವಯಂ ಪ್ರೇರಿತರಾಗಿ ಬಂದು ರಕ್ತದಾನ ಮಾಡಿ ಜೀವ ಉಳಿಸಿದ್ದಾರೆ. ಜಿಲ್ಲೆಯ ನವಲಗುಂದ ಪಟ್ಟಣದ ದೀಲಿಪ್ ಮಂಜುನಾಥ ಚಿಕ್ಕನಾಳ(7) ಬಾಲಕನ ಹೃದಯದ ಕವಾಟ್ ಕ್ರಮೇಣವಾಗಿ ಬಂದ್ ಆಗುತ್ತಿತ್ತು. ಅದಕ್ಕೆ ಧಾರವಾಡದ ನಾರಾಯಣ ಹೃದಯಾಲಯದವರು 2015 ರಲ್ಲಿ ಬಲೂನ್ ಮೂಲಕ ತೆಗೆದು ಉಸಿರಾಡುವಂತೆ ಮಾಡಿದ್ದರು. ಆದರೆ ಈ ಸಮಸ್ಯೆ ಮತ್ತೆ ಆರಂಭವಾದಾಗ ಬಾಲಕನಿಗೆ ಹೃದಯದ ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದು ವೈದ್ಯರು ಹೇಳಿದ್ದಾರೆ. ಬಾಲಕನಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























