ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಬಿಎಂಟಿಸಿಗೆ ಅರ್ಬನ್ ಮೊಬಿಲಿಟಿ ಪ್ರಶಸ್ತಿ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ‘ಬಸ್ ಪ್ರಯಾಣಿಕರ ಪ್ರಯಾಣದ ಅನುಭವವನ್ನು ಸುಧಾರಿಸುವತ್ತ ಬಿಎಂಟಿಸಿ’ ಯೋಜನೆಗೆ ಅತ್ಯುತ್ತಮ ನಗರ ಸಾರಿಗೆ ಸೇವೆ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಮಹಾರಾಷ್ಟ್ರ ಸರ್ಕಾರ ನೀಡುತ್ತಿರುವ ಪ್ರತಿಷ್ಠಿತ 2018ನೇ ಸಾಲಿನ ಅರ್ಬನ್ ಮೊಬಿಲಿಟಿ ಪ್ರಶಸ್ತಿಗೆ ಬಿಎಂಟಿಸಿ ಭಾಜನವಾಗಿದೆ. ನವೆಂಬರ್ 4ರಂದು ಸಂಜೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆಯಲಿರುವ ವಾರ್ಷಿಕ ಅರ್ಬನ್ ಮೊಬಿಲಿಟಿ ಇಂಡಿಯಾ ಸಮ್ಮೇಳನ ಮತ್ತು ಪ್ರದರ್ಶನ ಸಮಾರಂಭದಲ್ಲಿ ಮಹಾರಾಷ್ಟ್ರದ ಇಂಧನ ಖಾತೆ ಸಚಿವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























