ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಮುಂದಿನ 3 ದಿನ ಒಂದೂವರೆ ಮೀಟರ್ ಎತ್ತರಕ್ಕೆ ಅಬ್ಬರಿಸಲಿವೆಯಂತೆ ಸಮುದ್ರದ
ಮಂಗಳೂರು: ಸಮುದ್ರದ ಅಲೆಗಳು ಒಂದೂವರೆ ಮೀಟರ್ ಎತ್ತರಕ್ಕೆ ಅಬ್ಬರಿಸುವ ಸಾಧ್ಯತೆಯಿದೆ ಎಂದು ಭಾರತೀಯ ಸಾಗರ ಮಾಹಿತಿ ಕೇಂದ್ರ ಜಿಲ್ಲಾಡಳಿಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ, ಪೂರ್ವ ಕರಾವಳಿ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ. ಸಮುದ್ರ ತೀರದಲ್ಲಿ ಮೀನುಗಾರರು ಬೋಟ್ ಚಲಾಯಿಸದಂತೆ ಎಚ್ಚರಿಕೆ ನೀಡಲಾಗಿದೆ. ಹಾಗೂ ಬೀಚ್ಗಳಲ್ಲಿ ಮನರಂಜನಾ ಆಟಗಳನ್ನು ರದ್ದುಪಡಿಸಲು ಸೂಚನೆ ನೀಡಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























