ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಬುಲೆಟ್ ಪತ್ತೆ; 214 ಗುಂಡುಗಳು ವಶಕ್ಕೆ, ತನಿಖೆ ಆರಂಭ
ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ತಮಿಳುನಾಡು ಗಡಿ ಭಾಗದಲ್ಲಿ ಭಾರಿ ಪ್ರಮಾಣದ ಬುಲೆಟ್‌ಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಎಸ್‌ಎಲ್‌ಆರ್ ಹಾಗೂ ಮಿಷನ್ ಗನ್‌ಗಳಿಗೆ ಬಳಸುವ ಒಟ್ಟು 214 ಬುಲೆಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾಹಿತಿಯ ಪ್ರಕಾರ, ಬಂಗಾರಪೇಟೆ ತಾಲೂಕಿನ ದಾಸರಮಲ್ಲ ಬ್ರಿಡ್ಜ್ ಬಳಿ ಅಪರಿಚಿತರು ಈ ಬುಲೆಟ್‌ಗಳನ್ನು ಬಿಸಾಡಿ ಹೋಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಕಾಮಸಮುದ್ರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದಾಗ 135 ಜೀವಂತ ಗುಂಡುಗಳು ಮತ್ತು 85 ಖಾಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























