ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಜೀವಕ್ಕಿಂತ ಎಣ್ಣೆಯೇ ಹೆಚ್ಚಾಯ್ತಾ? ಅಪಘಾತವಾದ್ರೂ ಮಾನವೀಯತೆ ಮರೆತ ಜನ..
ಬಾಗಲಕೋಟೆ: ಅಡುಗೆ ಎಣ್ಣೆ ಟ್ಯಾಂಕರ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಟ್ಯಾಂಕರ್ ಚಾಲಕ ಮೃತಪಟ್ಟಿರುವ ಘಟನೆ ಇಳಕಲ್-ಹುನಗುಂದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಮೃತಪಟ್ಟಿದ್ದರೂ, ಸಾರ್ವಜನಿಕರು ಮಾನವೀಯತೆ ಮೆರತು ನಡೆದುಕೊಂಡಿದ್ದಾರೆ. ಶವವನ್ನು ಹೊರತೆಗೆಯಲು ಜನರು ಪೊಲೀಸರಿಗೆ ಸಹಾಯ ಮಾಡುವ ಬದಲು ಟ್ಯಾಂಕರ್ನಿಂದ ಸೋರುತ್ತಿದ್ದ ಎಣ್ಣೆ ತುಂಬಿಸಿಕೊಳ್ಳಲು ಪೈಪೋಟಿ ನಡೆಸಿದ್ರು. ಚಾಲಕನ ಮೃತದೇಹ ಹೊರ ತೆಗೆಯಲು ಪೊಲೀಸರು ಹರಸಾಹಸ ಪಡುವಂತಾಯಿತು. ಎಣ್ಣೆ ತುಂಬಿದ್ದ ಟ್ಯಾಂಕರ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























