ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಗಾಳದ ವಿಷಯಕ್ಕೆ ಚಾಕು ಇರಿತ
ಹುಬ್ಬಳ್ಳಿ: ಉಣಕಲ್ ಕೆರೆಯಲ್ಲಿ ಮೀನು ಹಿಡಿಯುವ ವಿಷಯವಾಗಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದ್ದು, ವಿದ್ಯಾನಗರ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ತಾಫ್ ಮತ್ತವನ ಸ್ನೇಹಿತರು ಸೇರಿ ಇಸ್ಮಾಯಿಲ್ ನದಾಫ್ (22) ಎಂಬಾತನಿಗೆ ಇರಿದಿದ್ದಾರೆ. ಗಾಯಗೊಂಡ ಇಸ್ಮಾಯಿಲ್‌ನನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮೇ 17ರಂದು ಮಧ್ಯಾಹ್ನ ಮೀನು ಹಿಡಿಯಲು ಇವರೆಲ್ಲರೂ ಹೋಗಿದ್ದರು. ಮೀನಿನ ಗಾಳದ ದಾರ ದಾಟುವ ಸಂಬಂಧ ಜಗಳವಾಗಿ ಇಸ್ಮಾಯಿಲ್ ಕುತ್ತಿಗೆ ಹತ್ತಿರ ಚಾಕುವಿನಿಂದ ಇರಿಯಲಾಗಿದೆ ಎಂದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























