ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಪೊಲೀಸರ ಮೇಲೆ ಹಲ್ಲೆ: ಬಂಧನ
ಪಾವಗಡ: ಚಿಕ್ಕಬಳ್ಳಾಪುರ ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪದಲ್ಲಿ ಪಟ್ಟಣದ ಆದರ್ಶ ನಗರದ ಯಶ್ವಂತ್ (21)ನನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ನಾಗಾರ್ಜುನ ಕಾಲೇಜು ಬಳಿ ದ್ವಿಚಕ್ರ ವಾಹನಕ್ಕೆ ಹೆಚ್ಚು ಶಬ್ಧ ಬರುವ ಸೈಲೆನ್ಸರ್ ಅನ್ನು ಅಳವಡಿಸಕೊಂಡು ಶಬ್ಧ ಮಾಡುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ನಂದಿಗಿರಿಧಾಮ ಪೊಲೀಸ್ ಠಾಣೆಯ ಎಎಸ್‌ಐ ಗಂಗರಾಜು, ಪಿಸಿ ಗಂಗರಾಜು ಅವರ ಮೇಲೆ 13ಕ್ಕೂ ಹೆಚ್ಚು ಮಂದಿ ಯುವಕರ ತಂಡ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























