ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಕೃಷಿ ಅಧಿಕಾರಿಗಳ ಭರ್ಜರಿ ದಾಳಿ! ಚಿಕ್ಕಮಗಳೂರಿನಲ್ಲಿ ಅಕ್ರಮ ಯೂರಿಯಾ ದಾಸ್ತಾನು ಪತ್ತೆ!
ಚಿಕ್ಕಮಗಳೂರು: ಒಂದೆಡೆ ಜಿಲ್ಲೆಯ ರೈತರು ಕೃಷಿ ಚಟುವಟಿಕೆಗಳಿಗೆ ಸಕಾಲಕ್ಕೆ ಯೂರಿಯಾ ಗೊಬ್ಬರ ಸಿಗದೆ ಪರದಾಡುತ್ತಿದ್ದರೆ, ಮತ್ತೊಂದೆಡೆ ಮಧ್ಯವರ್ತಿಗಳು ಕೃಷಿ ಬಳಕೆಯ ರಸಗೊಬ್ಬರವನ್ನು ಅಕ್ರಮವಾಗಿ ದಾಸ್ತಾನು ಮಾಡಿ ದುರುಪಯೋಗಪಡಿಸಿಕೊಳ್ಳುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.ತಾಲೂಕಿನ ಕೆಸವಿನಮನೆ ಗ್ರಾಮದಲ್ಲಿರುವ ಕೋಳಿ ಫಾರಂ ಒಂದರ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ಇಂದು ಮಿಂಚಿನ ದಾಳಿ ನಡೆಸಿದ್ದಾರೆ. ಕೃಷಿ ಉದ್ದೇಶದ ಯೂರಿಯಾವನ್ನು ಅಕ್ರಮವಾಗಿ ಸಂಗ್ರಹಿಸಿ, ಅದನ್ನು ಕೈಗಾರಿಕಾ ಉದ್ದೇಶಗಳಿಗಾಗಿ ರೀ-ಪ್ಯಾಕಿಂಗ್ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























