ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಬಾಗಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಣೆ ಪತ್ತೆ ; ವಾಹನ ಸಮೇತ ವಶಕ್ಕೆ
ಬಾಗಲಕೋಟೆ ನಗರದಲ್ಲಿ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಪತ್ತೆ ಹಚ್ಚಿ, ವಾಹನ ಸಮೇತ ವಶಕ್ಕೆ ಪಡೆದ ಘಟನೆ ನಡೆದಿದೆ. ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದಾಳಿಯಲ್ಲಿ ಈ ಅಕ್ರಮ ಚಟುವಟಿಕೆ ಬೆಳಕಿಗೆ ಬಂದಿದೆ. ಬಾಗಲಕೋಟೆ ತಹಶೀಲ್ದಾರರ ನಿರ್ದೇಶನದ ಮೇರೆಗೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಸಂಯುಕ್ತವಾಗಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಆಹಾರ ಶಿರಸ್ತೆದಾರ ಪ್ರಕಾಶ ಷೇರಖಾನೆ ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದು, ಪರಿಶೀಲನೆಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























