Breaking News

Tag Archives: ಕಟ್ಟಡ ಕಾರ್ಮಿಕರು

ಹುಬ್ಬಳ್ಳಿ: ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಚಿವರ ಮನೆಗೆ ಮುತ್ತಿಗೆ.

ಹುಬ್ಬಳ್ಳಿ : ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಸಂಘಟಿತ ಕಾರ್ಮಿಕರ ಒಕ್ಕೂಟ ಇದರ ಸಹಯೋಗದಲ್ಲಿ ಬಸವಶ್ರೀ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಫೆಬ್ರವರಿ ೧೨ ರಂದು ಕಾರ್ಮಿಕರ ಸಚಿವರ ಮನೆ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ದುರ್ಗಪ್ಪ ಚಿಕ್ಕತುಂಬಳ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕ ಇಲಾಖೆಯು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ೧೪ ಸೌಲಭ್ಯಗಳನ್ನು ನೀಡುವುದಾಗಿ …

Read More »