ಹುಬ್ಬಳ್ಳಿ: ಇತ್ತೀಚಿಗಷ್ಟೇ ಲವ್ ಮ್ಯಾರೇಜ್ ಆಗಿದ್ದ ಗ್ರಾಮ ಪಂಚಾಯತಿ ಸದಸ್ಯನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಯನಾಳ ಗ್ರಾಮದಲ್ಲಿ ನಡೆದಿದೆ. ದೀಪಕ್ ಶಿವಾಜಿ ಪಟದಾರಿ ಎಂಬ ಗ್ರಾಮ ಪಂಚಾಯತಿ ಸದಸ್ಯನನ್ನು ಯಾರೋ ದುಷ್ಕರ್ಮಿಗಳು ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಕೊಲೆಗೆ ಕೌಟುಂಬಿಕ ಕಲಹವೇ ಕಾರಣ ಇರಬಹುದು ಎನ್ನುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರ ತನಿಖೆಯ ನಂತರವೇ ಕಚಿತ ಮಾಹಿತಿ ಲಭ್ಯವಾಗಲಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





