ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ರಾಜಕಾರಣದಲ್ಲಿ ವೈಯಕ್ತಿಕ ವಿಷಯ, ಜಾತಿಯ ವಿಷಯಗಳನ್ನು ತೆಗೆದುಕೊಂಡು ಮಾತನಾಡುವುದು ಸರಿಯಲ್ಲ. ಬ್ರಾಹ್ಮಣರ ಬಗ್ಗೆ ಕುಮಾರಸ್ವಾಮಿಯವರು ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆ ತರುವಂತದ್ದಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದೊಡ್ಡ ಜವಾಬ್ದಾರಿಯುತ ಸ್ಥಾನದಲ್ಲಿದ್ದವರು ವೈಯಕ್ತಿಕ ವಿಚಾರಗಳನ್ನು ಹಾಗೂ ಜಾತಿಗಳನ್ನು ಇಟ್ಟುಕೊಂಡು ಮಾತನಾಡಬಾರದು. ಜಾತಿಯ ಬಗ್ಗೆ ಮಾತನಾಡುವುದು ರಾಜಕೀಯ ನಾಯಕರಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





