ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶಿರೂರು ಪಾರ್ಕ್ ಬಳಿಯ ಆರೆಂಜ್ ಜಿಮ್ ಮಾಲೀಕ ಜಿತೇಂದ್ರ ಶೀಗಿಹಳ್ಳಿ (48) ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ತಮ್ಮ ಮನೆ ಕೊಠಡಿಯ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ. ರಾತ್ರಿ ತಮ್ಮ ಮನೆಯ ಮೇಲ್ಭಾಗದಲ್ಲಿರುವ ಕೊಠಡಿಗೆ ಹೋಗಿದ್ದ ಜಿತೇಂದ್ರ ಅವರು ಎಷ್ಟೊತ್ತಾದರೂ ಹೊರಗೆ ಬಂದಿಲ್ಲ. ಕುಟುಂಬದವರು ಬಾಗಿಲು ಬಡಿದಿರೂ ತೆಗೆದಿಲ್ಲ. ಅನುಮಾನ ಗೊಂಡು ಕಿಟಕಿಯಲ್ಲಿ ಇಣುಕಿ ನೋಡಿದಾಗ ನೇಣು ಹಾಕಿಕೊಂಡಿ ರುವುದು ಗೊತ್ತಾಗಿದೆ. ತಕ್ಷಣ ಬಾಗಿಲು `ಮುರಿದು, …
Read More »ಹುಬ್ಬಳ್ಳಿಯ ನವನಗರಕ್ಕೆ ಬರುವ ಸಮಯದಲ್ಲಿ ಕಾರು ಅಪಘಾತ, ಸ್ಥಳದಲ್ಲಿ ಮೂವರು ಸಾವು..!
ಧಾರವಾಡ ಜಿಲ್ಲೆಯ ಪುಣೆ- ಬೆಂಗಳೂರು ರಸ್ತೆಯ ಜಿಗಳೂರು ಬಳಿಯಿರುವ ದರ್ಗಾವೊಂದಕ್ಕೆ ಕಾರು ಡಿಕ್ಕಿಹೊಡೆದ ಪರಿಣಾಮ ಪತಿ-ಪತ್ನಿ ಅಳಿಯ ಸಾವಿಗೀಡಾಗಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಬೆಂಗಳೂರಿನಲ್ಲಿ ಸಂಬಂಧಿಕರ ಗೃಹಪ್ರವೇಶ ಮುಗಿಸಿ ಹುಬ್ಬಳ್ಳಿಯ ನವನಗರಕ್ಕೆ ಬರುವ ಸಮಯದಲ್ಲಿ ನಿಯಂತ್ರಣ ತಪ್ಪಿ ದರ್ಗಾಗೆ ಕಾರು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಕೆಯುಡಿಯ ಎಇಇ ರವೀಂದ್ರ ನಾಗನಾಥ, ಅವರ ಮಾವ ಹನಮಂತಪ್ಪ ಬೇವಿನಕಟ್ಟಿ, ಅತ್ತೆ ರೇಣುಕಾ ಬೇವಿನಕಟ್ಟಿ ಸ್ಥಳದಲ್ಲಿ ಸಾವಿಗೀಡಾಗಿದ್ದು, ರವೀಂದ್ರ ಅವರ …
Read More »ತಾಯಿಗೆ ನಿಂದನೆ, ತಲೆ ಮೇಲೆ ಕಲ್ಲು ಹಾಕಿ ಕೊಲೆಗೆ ಯತ್ನಿಸಿದ ಗುಂಪು..!
ಹುಬ್ಬಳ್ಳಿ: ತನ್ನ ತಾಯಿಯನ್ನ ನಿಂದಿಸಿದ ಕಾರಣಕ್ಕೆ 9 ಜನರು ಓರ್ವ ಯುವಕನ್ನನ್ನ ಕೊಲೆ ಮಾಡಲು ಯತ್ನಿಸಿದ ಘಟನೆ ಉದಯನಗರದ ಕ್ರಾಸ್ ಬಳಿ ನಡೆದಿದೆ. ಗೋಪನಕೊಪ್ಪದ ಕಡೆ ಓಣಿಯ ಮಲ್ಲಿಕಾರ್ಜುನ ಗುಡಿ ಸಮೀಪ ಎಗ್ ರೈಸ್ ಅಂಗಡಿಯಲ್ಲಿ ರೈಸ್ ತಿನ್ನುವ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಮಂಜುನಾಥ ಮಡಿವಾಳಪ್ಪ ಮಡಿವಾಳರ ಎಂಬುವವ ಮಂಕನಗನೌಡ ಪಾಟೀಲ್ ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಾನೆ. ಇದು ಮಾತಿಗೆ ಮಾತು ಬೆಳೆದು ಕೊನೆಗೆ ಮಂಕನಗೌಡ ತನ್ನ ೯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





