Breaking News

Tag Archives: Accident

ಹುಬ್ಬಳ್ಳಿಯಲ್ಲಿ ಕಾರು ಪಲ್ಟಿ, ಮೂವರು ದುರ್ಮರಣ, ಓರ್ವ ಮಹಿಳೆ ಸ್ಥಿತಿ ಗಂಭೀರ..!

ಹುಬ್ಬಳ್ಳಿ: ಕಾರು ಪಲ್ಟಿಯಾಗಿ ಮೂವರು ದುರ್ಮರಣಕ್ಕೀಡಾದ ಘಟನೆ ಹುಬ್ಬಳ್ಳಿ ತಾಲೂಕಿನ ವರೂರ ಗ್ರಾಮದ ಗಣೇಶ ಹೋಟೆಲ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣತಪ್ಪಿ ಪಲ್ಟಿಯಾಗಿದೆ. ದಾವಣಗೆರೆ ಮೂಲದ ಚಾಲಕ ಶಾರೂಖ್ (27), ಸೋಹೆಲ್​(26) ಮತ್ತು ಚಿಕ್ಕಮಗಳೂರು ಜಿಲ್ಲೆ ಆಲ್ದೂರಿನ ಎಚ್.ಕೆ. ಸುಶೀಲಾ (38) ಮೃತರು. ಅವಲಕ್ಕಿ ವ್ಯಾಪಾರ ಮಾಡಿಕೊಂಡಿದ್ದ ಇವರು ದಾವಣಗೆರೆಯಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿ …

Read More »

ಹುಬ್ಬಳ್ಳಿಯ ನಗರಾಭಿವೃದ್ಧಿ ಮಾಜಿ ಅಧ್ಯಕ್ಷನ ಮಗ, ರಸ್ತೆ ಅಪಘಾತದಲ್ಲಿ ಸಾವು..!

ಹುಬ್ಬಳ್ಳಿ; ನಗರದ ಹೊರ ಹೊಲಯದ ತಾರಿಹಾಲ್ ಬೈಪಾಸ್ ಹತ್ತಿರ ಟ್ಯಾಂಕರ್ ವೊಂದಕ್ಕೆ ಬೈಕ್ ಹಿಂಬದಿ ಇಂದ ಡಿಕ್ಕಿ ಆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಡರಾತ್ರಿ ನಡೆದಿದೆ.ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಸಂಸ್ಥೆ ಮಾಜಿ ಅಧ್ಯಕ್ಷ ನಾಗೇಶ ಕಲಬುರಗಿ ಅವರ ಮೂರನೆಯ ಪುತ್ರ ತಿಲಕ್ ಕಲಬುರಗಿ( ೧೯) ಎಂದು ಗುರುತಿಸಲಾಗಿದೆ. ತಿಲಕ್ ಹಾಗು ನಾರಾಯಣ ಇವರು ಪ್ರತಿ ಶನಿವಾರ ನುಗ್ಗಿಕೇರಿ ಹನುಮಂತ ದೇವಸ್ಥಾನಕ್ಕೆ ಹೋಗುತಿದ್ದು ಆದ್ರೆ ಈ ಶನಿವಾರ ಅನಿವಾರ್ಯ …

Read More »

ಹುಬ್ಬಳ್ಳಿಯ ನವನಗರಕ್ಕೆ ಬರುವ ಸಮಯದಲ್ಲಿ ಕಾರು ಅಪಘಾತ, ಸ್ಥಳದಲ್ಲಿ ಮೂವರು ಸಾವು..!

ಧಾರವಾಡ ಜಿಲ್ಲೆಯ ಪುಣೆ- ಬೆಂಗಳೂರು ರಸ್ತೆಯ ಜಿಗಳೂರು ಬಳಿಯಿರುವ ದರ್ಗಾವೊಂದಕ್ಕೆ ಕಾರು ಡಿಕ್ಕಿಹೊಡೆದ ಪರಿಣಾಮ ಪತಿ-ಪತ್ನಿ ಅಳಿಯ ಸಾವಿಗೀಡಾಗಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಬೆಂಗಳೂರಿನಲ್ಲಿ ಸಂಬಂಧಿಕರ ಗೃಹಪ್ರವೇಶ ಮುಗಿಸಿ ಹುಬ್ಬಳ್ಳಿಯ ನವನಗರಕ್ಕೆ ಬರುವ ಸಮಯದಲ್ಲಿ ನಿಯಂತ್ರಣ ತಪ್ಪಿ ದರ್ಗಾಗೆ ಕಾರು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಕೆಯುಡಿಯ ಎಇಇ ರವೀಂದ್ರ ನಾಗನಾಥ, ಅವರ ಮಾವ ಹನಮಂತಪ್ಪ ಬೇವಿನಕಟ್ಟಿ, ಅತ್ತೆ ರೇಣುಕಾ ಬೇವಿನಕಟ್ಟಿ ಸ್ಥಳದಲ್ಲಿ ಸಾವಿಗೀಡಾಗಿದ್ದು, ರವೀಂದ್ರ ಅವರ …

Read More »

You cannot copy content of this page