Breaking News

Tag Archives: FIR

ಗುರೂಜಿ ಹತ್ಯೆ ಮಾಡಿದ ಆರೋಪಿಗಳು ಬಾಯ್ಬಿಟ್ಟ ಸತ್ಯ ಏನು?ಎಫ್ ಐ ಅರ್ ನಲ್ಲಿ ಏನಿದೆ…

ಹುಬ್ಬಳ್ಳಿ: ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ (57) ಅವರನ್ನು ಶ್ರೀನಗರ ಕ್ರಾಸ್‌ನಲ್ಲಿರುವ ದಿ ಪ್ರೆಸಿಡೆಂಟ್‌ ಹೋಟೆಲ್‌ನ ರಿಸೆಪ್ಶನ್‌ ಲಾಬಿಯಲ್ಲಿ ಅವರ ಇಬ್ಬರು ಆಪ್ತರು ಮಂಗಳವಾರ ಮಧ್ಯಾಹ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದು ತಡರಾತ್ರಿ ಪ್ರಥಮ ಮಾಹಿತಿ ವರದಿ( ಎಫ್ ಐ ಆರ್) ದಾಖಲಾಗಿದ್ದು ಇದರಲ್ಲಿ ಮಹತ್ವದ ಅಂಶಗಳನ್ನು ಆರೋಪಿಗಳು ಬಿಚ್ಚಿಟ್ಟುದ್ದಾರೆ. ಘಟನೆಗೆ ಸಂಬಂಧಿಸಿ ಗುರೂಜಿ ಅವರ ಸಹೋದರನ ಮಗ ಸಂಜಯ್‌ ಅಂಗಡಿ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು ‘ಸರಳ …

Read More »