Breaking News

Tag Archives: SDM HOSPITAL

ಎಸ್​ಡಿಎಂ ಸಂಸ್ಥೆಯ ಉಪಾಧ್ಯಕ್ಷ ಡಾ. ನ. ವಜ್ರಕುಮಾರ ಇನ್ನಿಲ್ಲ..!

ಧಾರವಾಡ: ಧಾರವಾಡದ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ, ಎಸ್​ಡಿಎಂ ಸಂಸ್ಥೆಯ ಉಪಾಧ್ಯಕ್ಷರಾಗಿದ್ದ ಡಾ. ನ. ವಜ್ರಕುಮಾರ ಇಂದು ಬೆಳಗಿನ ಜಾವ ಇಹಲೋಕ ತ್ಯಜಿಸಿದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಕಳೆದ ಹಲವಾರು ತಿಂಗಳಿಂದ‌ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೂಲತಃ ಉಡುಪಿ ತಾಲೂಕು ಯರ್ಮಾಳ ಗ್ರಾಮದವರಾಗಿದ್ದ ಅವರು ಸದ್ಯ ಧಾರವಾಡ ಯಾಲಕ್ಕಿ ಶೆಟ್ಟರ ಕಾಲೋನಿ ನಿವಾಸಿಯಾಗಿದ್ದರು. ತಮ್ಮ ಕೊನೆಯ ಕ್ಷಣಗಳವರೆಗೂ ಎಸ್​ಡಿಎಂ ಸಂಸ್ಥೆ ಅಭಿವೃದ್ಧಿಗೆ ಶ್ರಮಿಸಿದ್ದರು. ಪ್ರಾಥಮಿಕ ಶಿಕ್ಷಣ ಉಡುಪಿ ತಾಲೂಕಿನ ಮುಲ್ಕಿಯಲ್ಲಿ …

Read More »