Breaking News
Hiring Reporter’s For more Information Contact Above Number 876 225 4007 . Program producer
Home / Breaking News / ದೇಶವಾಸಿಗಳ ನೆರವಿಗೆ ಬಂದ ಕ್ರಿಕೆಟ್ ಆಟಗಾರ

ದೇಶವಾಸಿಗಳ ನೆರವಿಗೆ ಬಂದ ಕ್ರಿಕೆಟ್ ಆಟಗಾರ

Spread the love

ಕೊರೊನಾ ವೈರಸ್ ಹಿನ್ನಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಘೋಷಣೆಯಾಗಿದೆ. ಇದ್ರಿಂದ ಬಡ ಜನರಿಗೆ ಸಾಕಷ್ಟು ತೊಂದರೆಯಾಗಿದೆ. ಸರ್ಕಾರದ ನೆರವಿಗೆ ಸೆಲೆಬ್ರಿಟಿಗಳು, ಗಣ್ಯರು ಸೇರಿದಂತೆ ಜನಸಾಮಾನ್ಯರು ಬರ್ತಿದ್ದಾರೆ. ಈಗಾಗಲೇ ಬಾಲಿವುಡ್ ನಟ ಅಕ್ಷಯ್ ಕುಮಾರ್ ಸೇರಿದಂತೆ ಅನೇಕರು ಹಣ ನೀಡುವ ಘೋಷಣೆ ಮಾಡಿದ್ದಾರೆ.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ಕೂಡ ಬಡ ಜನರ ನೆರವಿಗೆ ಬರುವ ಘೋಷಣೆ ಮಾಡಿದ್ದಾರೆ. ಲಾಕ್ ಡೌನ್ ಹಿನ್ನಲೆಯಲ್ಲಿ ದೇಶದಲ್ಲಿ ಸಾಕಷ್ಟು ಜನರು ಸಂಕಷ್ಟದಲ್ಲಿದ್ದಾರೆ. ನಾನು ಮತ್ತು ಅನುಷ್ಕಾ ಜನರ ಸಮಸ್ಯೆಗೆ ನೆರವಾಗಲು ನಿರ್ಧರಿಸಿದ್ದೇವೆಂದು ವಿರಾಟ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಎಷ್ಟು ಹಣವನ್ನು ಸರ್ಕಾರಕ್ಕೆ ನೀಡಲಿದ್ದಾರೆಂಬುದನ್ನು ಹೇಳಿಲ್ಲ. ಸುರೇಶ್ ರೈನಾ 52 ಲಕ್ಷ ರೂಪಾಯಿ ನೀಡಿದ್ದಾರೆ.ತೆಂಡೂಲ್ಕರ್ 50 ಲಕ್ಷ ನೀಡಿದ್ದಾರೆ. ಪಿವಿ ಸಿಂಧು 10 ಲಕ್ಷ ನೀಡಿದ್ದಾರೆ. ಗಂಗೂಲಿ 50 ಲಕ್ಷ ರೂಪಾಯಿ ನೀಡಿದ್ದಾರೆ.

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!