Hiring Reporter’s For more Information Contact Above Number 876 225 4007 . Program producer
Home / Breaking News / ಅ. 25ರಿಂದ ಮಂಗಳೂರಿನಿಂದ ಮೈಸೂರಿಗೆ ವಿಮಾನ ಸೇವೆ

ಅ. 25ರಿಂದ ಮಂಗಳೂರಿನಿಂದ ಮೈಸೂರಿಗೆ ವಿಮಾನ ಸೇವೆ

Spread the love

ಮೈಸೂರು- ಮಂಗಳೂರಿನಿಂದ ಮೈಸೂರಿಗೆ ಅ. 25ರಿಂದ ವಿಮಾನ ಸೇವೆ ಪ್ರಾರಂಭಿಸಲು ಏರ್ ಇಂಡಿಯಾ ತೀರ್ಮಾನಿಸಿದೆ. ಏರ್ ಇಂಡಿಯಾ ಬೆಂಗಳೂರಿನಿಂದ ಮಂಗಳೂರಿಗೆ ಬೆಳಿಗ್ಗೆ 6.50ಕ್ಕೆ ಬರುವ ವಿಮಾನವೇ ಮೈಸೂರಿನ ಕಡೆ ಸಂಚರಿಸಲಿದೆ.

ಈ ವಿಮಾನ ಬೆಳಿಗ್ಗೆ 7.55ಕ್ಕೆ ಮೈಸೂರಿನಿಂದ ಹೊರಟು ಬೆಳಿಗ್ಗೆ 8.50ಕ್ಕೆ ಮಂಗಳೂರು ತಲುಪಲಿದೆ. ರಸ್ತೆ ಮತ್ತು ರೈಲು ಮೂಲಕ ಸಂಪರ್ಕ ಹೊಂದಿರುವ ಈ ಎರಡು ನಗರಗಳ ನಡುವೆ ವಿಮಾನ ಸೇವೆ ಪ್ರಾರಂಭಿಸುವಂತೆ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಹಾಗೂ ಕೆಲ ಕೈಗಾರಿಕೋದ್ಯಮಿಗಳು ವೈಮಾನಿಕ ಸಂಸ್ಥೆಗೆ ಮನವಿ ಮಾಡಿಕೊಂಡಿದ್ದರು.

Check Also

ವಾಣಿಜ್ಯ ನಗರದಲ್ಲಿ ಹೆಚ್ಚಾಗುತ್ತಿರುವುದು ಬೈಕ್ ಕಳ್ಳತನ… ಸಾರ್ವಜನಿಕರೇ ಎಚ್ಚರ ಎಚ್ಚರ

Spread the loveಹುಬ್ಬಳ್ಳಿ: ನಗರದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರಗಳ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!