Hiring Reporter’s For more Information Contact Above Number 876 225 4007 . Program producer
Home / Breaking News / ಮಳಿ-ಚಳಿಗೂ ಜಗ್ಗದೆ ಉಪನ್ಯಾಸಕರ ಅಹೋರಾತ್ರಿ ಧರಣಿ

ಮಳಿ-ಚಳಿಗೂ ಜಗ್ಗದೆ ಉಪನ್ಯಾಸಕರ ಅಹೋರಾತ್ರಿ ಧರಣಿ

Spread the love

ಬೆಂಗಳೂರು: ನೇಮಕಾತಿಯ ಅಧಿಕೃತ ಆದೇಶ ಪ್ರತಿಗಾಗಿ ಪ್ರತಿಭಟನೆ ನಡೆಸುತ್ತಿರುವ ಪಿಯು ಉಪನ್ಯಾಸಕರ ಅಹೋರಾತ್ರಿ ಧರಣಿ ಎರಡನೇ ದಿನವೂ ಮುಂದುವರಿದಿದೆ.

ಮೊನ್ನೆ ರಾತ್ರಿಯಿಂದಲೇ ಪ್ರತಿಭಟನೆ ಆರಂಭಿಸಿದ್ದು, ಅಲಾಟ್ ಆಗಿರುವ ಕಾಲೇಜುಗಳಿಗೆ ರಿಪೋರ್ಟ್ ಮಾಡಿಕೊಳ್ಳೋಕೆ ಅಧಿಕೃತ ಆದೇಶ ಪ್ರತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಪಿಯು ಬೋರ್ಡ್ ಎದುರು ಉಪನ್ಯಾಕಸರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೌನ್ಸೆಲಿಂಗ್ ಮೂಲಕ 1,203 ಉಪನ್ಯಾಸಕರ ನೇಮಕಾತಿಯಾಗಿ ವರ್ಷವಾದ್ರೂ ಅಧಿಕೃತ ಆದೇಶ ಪ್ರತಿ ಕೊಟ್ಟಿಲ್ಲ ಅಂತ ಚಳಿ, ಗಾಳಿ, ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆ ಮಾಡ್ತಿದ್ದಾರೆ.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!