Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಕಾಂಗ್ರೇಸ್ ಅಧ್ಯಕ್ಷ ಇರ್ಫಾನ್ ತಾಳಿಕೋಟೆ, ಪಂಚಾಯತಿ ಸದಸ್ಯ ರಫೀಕ್ ನಡುವೆ ಮಾರಾಮಾರಿ.

ಕಾಂಗ್ರೇಸ್ ಅಧ್ಯಕ್ಷ ಇರ್ಫಾನ್ ತಾಳಿಕೋಟೆ, ಪಂಚಾಯತಿ ಸದಸ್ಯ ರಫೀಕ್ ನಡುವೆ ಮಾರಾಮಾರಿ.

ಬೆಳಗಾವಿ: ಖಾನಾಪೂರ ಪಟ್ಟಣದಲ್ಲಿ ಬಹುಕೋಟಿ ಛಾಪಾಕಾಗದ ಹಗರಣದ ಆರೋಪಿ ಕರೀಂ ಲಾಲಾ ತೆಲಗಿಯ ಅಳಿಯ ಖಾನಾಪೂರ ತಾಲೂಕಾ ಯುಥ್ ಕಾಂಗ್ರೆಸ್ ಅಧ್ಯಕ್ಷ ಇರ್ಫಾನ್ ತಾಳಿಕೋಟಿ ಮತ್ತು ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯ ರಫೀಕ್ ವಾರಿಮನಿ ಇವರ ನಡುವೆ ಮಾರಾಮಾರಿ ನಡೆದಿದೆ.
ಹೌದು ಖಾನಾಪೂರ ಪಟ್ಟಣದಲ್ಲಿ ಇಂದು ಬಹುಕೋಟಿ ಛಾಪಾಕಾಗದ ಹಗರಣದ ಆರೋಪಿ ಕರೀಂ ಲಾಲಾ ತೆಲಗಿಯ ಅಳಿಯ ಮತ್ತು ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯ ರಫೀಕ್ ವಾರಿಮನಿ ಇವರ ನಡುವೆ ಯಾವುದೂ ಒಂದು ಕಾರಣಕ್ಕೆ ನಟ್ಟ ನಡು ರಸ್ತೆಯಲ್ಲಿ ಮಾರಾಮಾರಿ ಜರುಗಿರುವ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.ಇದಕ್ಕೆ ಸಂಬಂಧಿಸಿದಂತೆ ಈ ಇಬ್ಬರೂ ಒಬ್ಬರಮೇಲ್ಲೋಬರ ಹೊಡೆದಾಡುವುದು ಮತ್ತು ಇರ್ಫಾನ್ ತಾಳಿಕೋಟಿ ಇವರಿಗೆ ಇನ್ನೂ ಕೆಲವರು ಮನಬಂದಂತೆ ಥಳಿಸಿರುವ ವಿಡಿಯೋಗಳು ಈಗ ವಾರಲ್ ಗೊಂಡಿದೆ ಇಬ್ಬರೂ ಕೂಡಾ ಪ್ರಥಮ ಚಿಕಿತ್ಸೆ ಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ ಇರ್ಫಾನ್ ತಾಳಿಕೋಟಿ ಪತ್ನಿ ಖಾನಾಪೂರ ಪೋಲಿಸ್ ಠಾಣೆಯಲ್ಲಿ ದುರುದಾಖಲಿಸಿರುವುದಾಗಿ ತಿಳಿದು ಬಂದಿದೆ ಇದಕ್ಕೆ ಪ್ರತಿಯಾಗಿ ರಫೀಕ್ ವಾರಿಮನಿ ಕೂಡಾ ತಮ್ಮ ಪರವಾಗಿ ದೂರು ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ ಈ ಘಟನೆಗೆ ಮುಳಕಾರಣ ತಿಳಿದು ಬಂದಿಲ್ಲ ಆದರೆ ದೀಪಾವಳಿಯ ಹಬ್ಬದ ಸಂದರ್ಭದಲ್ಲಿ ಈ ಘಟನೆಯಂತೂ ಸಾರ್ವಜನಿಕರಿಗೆ ಆತಂಕದ ಜೋತೆ ಸ್ಪಲ್ಪ ಮನರಂಜನೆ ಕೂಡಾ ನೀಡಿರುವುದು ತಿಳಿದು ಬಂದಿದೆ.

Share

About Vijayalakshmi

Check Also

Featured Video Play Icon

ಸ್ಕ್ರ್ಯಾಪ್ ಅಡ್ಡೆಗೆ ತಗುಲಿದ ಬೆಂಕಿ! | Scrapyard caught on fire | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!