Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಖಂಡಿಸಿ ಎಬಿವಿಪಿ, ವಿದ್ಯಾರ್ಥಿಗಳಿಂದ ಪ್ರತಿಭಟನೆ.

ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಖಂಡಿಸಿ ಎಬಿವಿಪಿ, ವಿದ್ಯಾರ್ಥಿಗಳಿಂದ ಪ್ರತಿಭಟನೆ.

 

ಹುಬ್ಬಳ್ಳಿ- ಹೈದ್ರಾಬಾದ್ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಪ್ರಕರಣದ ಖಂಡಿಸಿ ಎಬಿವಿಪಿ ವಿದ್ಯಾರ್ಥಿಗಳಿಂದ
ನಗರದ ತಹಶಿಲ್ದಾರ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.

ವಿವಿಧ ಕಾಲೇಜಿನ ವಿದ್ಯಾರ್ಥಿಗಳಿಂದ ಅಪರಾಧಿಗಳಿಗೆ ತಕ್ಷಣ ಮರಣದಂಡನೆ ವಿಧಿಸಲು ಒತ್ತಾಯಿಸಿದರು. ಆರೋಪಗಳಿಗೆ ಮರಣದಂಡನೆ ವಿಧಿಸಬೇಕು. ಈ ತೀರ್ಪಿನಿಂದ ಸಮಾಜಕ್ಕೆ ಉತ್ತಮ ಉದಾಹರಣೆಯಾಗಲಿ ಎಂದು ಒತ್ತಾಯಿಸಿದರು. ನಗರದ ಚನ್ನಮ್ಮ ವೃತ್ತದಿಂದ ರ‌್ಯಾಲಿ ಮಾಡಿ ತಹಸಿಲ್ದಾರ್ ಗೆ ಮನವಿ ಪತ್ರ ನೀಡಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!