Hiring Reporter’s For more Information Contact Above Number 876 225 4007 . Program producer
Home / Breaking News / ಸ್ಕೂಟಿ ,ಆ್ಯಂಬುಲೆನ್ಸ್ ನಡುವೆ ಅಪಘಾತ.

ಸ್ಕೂಟಿ ,ಆ್ಯಂಬುಲೆನ್ಸ್ ನಡುವೆ ಅಪಘಾತ.

Spread the love

ಹುಬ್ಬಳ್ಳಿ : ಸ್ಕೂಟಿಗೆ ಹಿಂಬದಿಯಿಂದ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ-ಧಾರವಾಡದ ನವನಗರದಲ್ಲಿ ನಡೆದಿದೆ.

ಸುನೀಲ್ ಪಾಟೀಲ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯಾಗಿದ್ದು, ಸ್ಕೂಟಿಯಲ್ಲಿ ಹೊರಟಿದ್ದ ವ್ಯಕ್ತಿಗೆ ಹಿಂಬದಿಯಿಂದ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸುನೀಲ್ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಉತ್ತರ ವಲಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ತಮಿಳು ಚಿತ್ರರಂಗದ ಖ್ಯಾತ ನಟ ಆತ್ಮಹತ್ಯೆಗೆ ಶರಣು

Spread the loveಚೆನ್ನೈ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳು ಚಿತ್ರರಂಗದ ಉದಯೋನ್ಮುಖ ನಟ ತೆನ್ನರಸು ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!