Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಆನ್ ಲೈನ್ ಮೂಲಕ ಪರೀಕ್ಷೆ ನಡೆಸಲು ಕೃಷಿ ವಿವಿ ಸಿದ್ಧತೆ

ಆನ್ ಲೈನ್ ಮೂಲಕ ಪರೀಕ್ಷೆ ನಡೆಸಲು ಕೃಷಿ ವಿವಿ ಸಿದ್ಧತೆ

Spread the love

ರಾಯಚೂರು : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಆನ್ ಲೈನ್ ಮೂಲಕ ಪರೀಕ್ಷೆ ನಡೆಸಲು ಅತ್ಯ ಸಿದ್ಧತೆ ಮಾಡಿಕೊಂಡಿದೆ.

ಆಗಸ್ಟ್ 14 ರಿಂದ 2 ನೇ, 3ನೇ ವರ್ಷದ ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆ ನಡೆಸಲಾಗುವುದು. ಕೃಷಿ ವಿವಿ ವ್ಯಾಪ್ತಿಗೆ ಬರುವ ಕಾಲೇಜುಗಳಲ್ಲಿನ ಬಿ.ಟೆಕ್, ಎಂಎಸ್ ಸಿ ಅಗ್ರಿ, ಬಿಎಸ್ ಸಿ ಅಗ್ರಿ, ಪಿಹೆಚ್ ಡಿ ಮತ್ತು ಡಿಪ್ಲೋಮಾ ಅಭ್ಯಾಸ ಮಾಡುತ್ತಿರುವ 1,200 ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದರು.

ಕೃಷಿ ವಿವಿ ವ್ಯಾಪ್ತಿಗೆ ಬರುವ ಕಲಬುರಗಿ, ಭೀಮರಾಯನಗುಡಿ ಹಾಗೂ ರಾಯಚೂರಿನ ಕ್ಯಾಂಪಸ್ ನಲ್ಲಿ ಏಕಕಾಲಕ್ಕೆ ಪರೀಕ್ಷೆ ಆರಂಭಿಸಿ, ಆ.29 ರೊಳಗೆ ಪರೀಕ್ಷೆ ಮುಗಿಸಲು ಯೋಜನೆ ರೂಪಿಸಿಕೊಂಡಿದೆ ಎನ್ನಲಾಗಿದೆ.

Check Also

ರನ್​ವೇಯಿಂದ ಜಾರಿದ 191 ಪ್ರಯಾಣಿಕರಿದ್ದ ಏರ್​ ಇಂಡಿಯಾ ವಿಮಾನ: ಅಪ್ಪಳಿಸಿದ ರಭಸಕ್ಕೆ ಎರಡು ಭಾಗ!

Spread the loveತಿರುವನಂತಪುರಂ​: ದುಬೈನಿಂದ 191 ಪ್ರಯಾಣಿಕರನ್ನು ಹೊತ್ತು ಕೇರಳ ತಲುಪಿದ ಏರ್​ ಇಂಡಿಯಾ ವಿಮಾನ ಕೋಳಿಕ್ಕೊಡ್​ ವಿಮಾನ ನಿಲ್ದಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!