Hiring Reporter’s For more Information Contact Above Number 876 225 4007 . Program producer
Home / Breaking News / ಎಐಸಿಸಿ ಅಧ್ಯಕ್ಷಸ್ಥಾನ: ಟ್ವೀಟ್‌ನಲ್ಲೆ ಸಿದ್ದರಾಮಯ್ಯಗೆ ಖರ್ಗೆ ತಿರುಗೇಟು

ಎಐಸಿಸಿ ಅಧ್ಯಕ್ಷಸ್ಥಾನ: ಟ್ವೀಟ್‌ನಲ್ಲೆ ಸಿದ್ದರಾಮಯ್ಯಗೆ ಖರ್ಗೆ ತಿರುಗೇಟು

Spread the love

ಬೆಂಗಳೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷಕ್ಕೆ ಇವತ್ತು ಮಹತ್ವದ ದಿನ. ಎಐಸಿಸಿ ಅಧ್ಯಕ್ಷರ ಬದಲಾವಣೆಗೆ ಕಾಂಗ್ರೆಸ್‌ ಪಕ್ಷದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನಾಯಕತ್ವ ಬದಲಾವಣೆಗೆ ಪತ್ರ ಬರೆದು ಕಾಂಗ್ರೆಸ್ ನಾಯಕರೇ ಆಗ್ರಹಿಸಿದ್ದರು. ಮತ್ತೊಂದೆಡೆ ಬಜೆಪಿಯ ಎದುರು ರಾಜಕೀಯ ಮಾಡಲು ಯುವ ನಾಯಕತ್ವಕ್ಕೆ ಅವಕಾಶ ಒಡಬೇಕು ಎಂಬ ಒತ್ತಡಗಳು ಪಕ್ಷದಲ್ಲಿ ಹೆಚ್ಚಾಗಿವೆ. ಇದೇ ಸಂದರ್ಭದಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ನಾಯಕತ್ವ ಬದಲಾವಣೆ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

ಇದೇ ಸಂದರ್ಭದಲ್ಲಿ ಮಾಜಿ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಮಾಡಲಾಗುವುದು ಎಂಬ ಸುದ್ದಿ ಕಾಂಗ್ರೆಸ್ ವಲಯದಲ್ಲಿಯೇ ಹರಿದಾಡಿತ್ತು. ಆಗ ಟ್ವೀಟ್ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವ್ಯಕ್ತಪಡಿಸಿದ್ದರು.

ಇದೀಗ ಸಿದ್ದರಾಮಯ್ಯ ಅವರ ಟ್ವೀಟ್‌ಗೆ ಮಲ್ಲಿಕಾರ್ಜುನ್ ಖರ್ಗೆ ಅವರು ಪರೋಕ್ಷವಾಗಿ ತಿರುಗೇಟು ಕೊಟ್ಟಿದ್ದಾರೆ.

Check Also

Featured Video Play Icon

ಕೇಂದ್ರ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಅಸಮಾಧಾನ

Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!