Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಮಂಡ್ಯ / ಸಿಎಂ ಕಾರ್ಯಕ್ರಮಕ್ಕೆ ಬರುವ ಜನರಿಗೆ ಹಣ ಹಂಚಿಕೆ.

ಸಿಎಂ ಕಾರ್ಯಕ್ರಮಕ್ಕೆ ಬರುವ ಜನರಿಗೆ ಹಣ ಹಂಚಿಕೆ.

 

ಮಂಡ್ಯ : ಕೃಷ್ಣರಾಜಪೇಟೆ ಪಟ್ಟಣದಲ್ಲಿ ಜಿಲ್ಲಾಡಳಿತವು ಇಂದು ಆಯೋಜಿಸಿರುವ ಬೃಹತ್ ಉಚಿತ ಆರೋಗ್ಯ
ಮೇಳ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಆಗಮಿಸುವ ಹಿನ್ನಲೆಯಲ್ಲಿ ಬಿ ಜೆ.ಪಿ ಪಕ್ಷದ ಭಲ ಪ್ರದರ್ಶನ ನಡೆಸಲಾಯಿತು.
ಅನರ್ಹ ಶಾಸಕರಾದ ಕೆ ಸಿ ನಾರಾಯಣಗೌಡರ ಆಪ್ತರಿಂದ ಕಿಕ್ಕೇರಿ ಎ.ಪಿ.ಎಂ.ಸಿ ಉಪಮಾರುಕಟ್ಟೆಯಲ್ಲಿ ಕಾರ್ಯಕ್ರಮಕ್ಕೆ ಜನ ಸೇರಿಸಲು ಹಣ ಹಂಚಿಕೆ ಮಾಡಿದ್ದಾಗಿ ತಿಳಿದು ಬಂದಿದೆ.
ಕಾರ್ಯಕ್ರಮಕ್ಕೆ ಭಾಗವಹಿಸುವ ತಲಾ ವ್ಯಕ್ತಿಗಳಿಗಳೆ 500 ರೂಪಾಯಿಯ ಎರಡು ನೋಟು ವಿತರಣೆ ಮಾಡುತ್ತಿರುವುದು ಕಂಡು ಬಂದಿತು.
ಹಣ ಸಿಗದ ಕೆಲ ಗ್ರಾದಸ್ಥರಿಂದ ತೀರಾ ಬೇಸರ ಕೈಗೆ ಹಣ ಸಿಗದೆ ಮನೆಗೆ ತೆರಳಿದರು. ‌

Share

About Bora nayak BIG TV NEWS, Mandya

Check Also

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ `ಶುಭಸುದ್ದಿ

ಮಂಡ್ಯ : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೆ ತರಲು ಚಿಂತನೆ …

Leave a Reply

Your email address will not be published. Required fields are marked *

error: Content is protected !!