Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಟೋಕಿಯೋ ಒಲಂಪಿಕ್ಸ್ ಗೆ ಮುಹೂರ್ತ ಫಿಕ್ಸ್

ಟೋಕಿಯೋ ಒಲಂಪಿಕ್ಸ್ ಗೆ ಮುಹೂರ್ತ ಫಿಕ್ಸ್

Spread the love

ಟೋಕಿಯೋ : ವಿಶ್ವಾದ್ಯಂತ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಒಲಂಪಿಕ್ಸ್ ಗೆ ಹೊಸ ದಿನಾಂಕ ನಿಗದಿಪಡಿಸಲಾಗಿದೆ. ಅಂತರರಾಷ್ಟ್ರೀಯ ಒಲಂಪಿಕ್ ಸಮಿತಿ ಮತ್ತು ಜಪಾನ್ ಆಯೋಜಕರು ಇಂದು ಸಭೆ ನಡೆಸಿ 2021 ರ ಜುಲೈ 23ರಿಂದ ಆಗಸ್ಟ್ 8ರವರೆಗೆ ಟೋಕಿಯೋ ಒಲಂಪಿಕ್ಸ್ ಗೆ ದಿನಾಂಕ ನಿಗದಿ ಪಡಿಸಿದ್ದಾರೆ.

ಈ ಕುರಿತಂತೆ ಒಲಂಪಿಕ್ಸ್ ಸಂಘಟನಾ ಸಮಿತಿ ಅಧ್ಯಕ್ಷ ಯೋಶಿರೋ ಮೋರಿ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ 2020ರ ಜುಲೈ 23 ರಿಂದ ಆಗಸ್ಟ್ 8 ರವರೆಗೆ ಒಲಂಪಿಕ್ಸ್ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ವಿಶ್ವದಾದ್ಯಂತ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಭೀತಿಯಿಂದಾಗಿ ಟೋಕಿಯೋ ಒಲಂಪಿಕ್ಸ್ ಮುಂದೂಡಲು ನಿರ್ಧರಿಸಲಾಗಿತ್ತು. ಈಗ ಸಭೆ ನಡೆಸಿ ಹೊಸ ದಿನಾಂಕ ನಿಗದಿಪಡಿಸಲಾಗಿದೆ…

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!