Hiring Reporter’s For more Information Contact Above Number 876 225 4007 . Program producer
Home / Breaking News / ಬೆಂಗಳೂರಿಗೆ ಆಂಧ್ರಪ್ರದೇಶ ಸಿಎಂ ಎಂಟ್ರಿ

ಬೆಂಗಳೂರಿಗೆ ಆಂಧ್ರಪ್ರದೇಶ ಸಿಎಂ ಎಂಟ್ರಿ

Spread the love

ಬೆಂಗಳೂರು : ಆಂಧ್ರಪ್ರದೇಶ ಮುಖ್ಯಮಂತ್ರಿ ವೈ. ಎಸ್ ಜಗನ್ ಮೋಹನ್ ರೆಡ್ಡಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಖಾಸಗಿ ಕಾರ್ಯಕ್ರಮದ ಹಿನ್ನೆಲೆ ವೈ. ಎಸ್ ಜಗನ್ ಮೋಹನ್ ರೆಡ್ಡಿ ಕುಟುಂಬವರ ಜೊತೆ ಬೆಂಗಳೂರಿಗೆ ಆಗಮಿಸಿದ್ದು, ಬಾಗಲೂರು ಸಮೀಪದ ತಮ್ಮ ನಿವಾಸದಲ್ಲಿ ಅವರು ವಾಸ್ತವ್ಯ ಹೂಡಿದ್ದಾರೆ.

ಸಿಎಂ ಯಡಿಯೂರಪ್ಪ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಪರವಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್ ಅವರು ಏರ್‌ಪೋರ್ಟ್‌ಗೆ ತೆರಳಿ ಸ್ವಾಗತ ಕೋರಿದ್ದಾರೆ. ಆಗಸ್ಟ್ 27 ರಂದು ಮತ್ತೆ ಬೆಂಗಳೂರಿನಿಂದ ಹೈದರಾಬಾದ್‌ಗೆ ಜಗನ್‌ಮೋಹನ್ ರೆಡ್ಡಿ ವಾಪಸಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!