Hiring Reporter’s For more Information Contact Above Number 876 225 4007 . Program producer
Home / Breaking News / ಖಾಸಗಿ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಮನವಿ ಸಲ್ಲಿಕೆ

ಖಾಸಗಿ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಮನವಿ ಸಲ್ಲಿಕೆ

Spread the love

ಬೆಂಗಳೂರು: ಖಾಸಗಿ ಶಾಲಾ, ಕಾಲೇಜುಗಳ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಹಾಗೂ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ವಜಾಗೊಳಿಸಬಾರದು ಎಂದು ಒತ್ತಾಯಿಸಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ಹಾಗೂ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆ ನೇತೃತ್ವದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

‘ಖಾಸಗಿ ಶಾಲಾಶಿಕ್ಷಕರು, ಅತಿಥಿ ಉಪನ್ಯಾಸಕರ ಸಮಸ್ಯೆ ಪರಿಹರಿಸುವ ಬಗ್ಗೆ ಕೆಲಸ ಮಾಡಲಾಗುವುದು’ ಎಂದು ಸುರೇಶ್ ಕುಮಾರ್ ಭರವಸೆ ನೀಡಿದರು.

Check Also

ಜಿಲ್ಲೆಗೆ ಮೊದಲ ಮಹಿಳಾ ಎಸ್ಪಿ ಸಿಮಿ ಮರಿಯಂ ಜಾರ್ಜ್‌

Spread the loveಕಲಬುರಗಿ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!