Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಮೋದಿ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಣಯ..!

ಮೋದಿ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಣಯ..!

Spread the love

ನವದೆಹಲಿ: ಗಡಿಯಲ್ಲಿ ಕ್ಯಾತೆ ತೆಗೆದ ಚೀನಾ ದೇಶಕ್ಕೆ ಆರ್ಥಿಕವಾಗಿ ಹೊಡೆತ ನೀಡಲು ಮತ್ತೊಮ್ಮೆ ಮೋದಿ ಸರ್ಕಾರ ಮುಂದಾಗಿದೆ. ಇತ್ತಿಚಿಗಷ್ಟೇ ಚೀನಿ ಆಯಪ್‌ಗಳ ಮೇಲೆ ನಿಷೇಧ ಹೇರಿದ್ದ ಕೇಂದ್ರ, ಇದೀಗ ಚೀನಾಗೆ ಮತ್ತೊಂದು ಶಾಕ್‌ ನೀಡಿದ್ದು, ಚೀನಿ ವಸ್ತುಗಳ ಮೇಲೆ ಗುಣಮಟ್ಟ ನಿರ್ಬಂಧ ವಿಧಿಸುವ ನಿರ್ಣಯ ಕೈಗೊಂಡಿದೆ.

ಚೀನಾದಿಂದ ಆಮದಾಗುವ ಸುಮಾರು 370 ವಸ್ತುಗಳ ಮೇಲೆ ಗುಣಮಟ್ಟ ನಿರ್ಬಂಧ ಹೇರಿದ್ದು, ಮುಂದಿನ ಮಾರ್ಚ್‌ ಒಳಗಾಗಿ ಭಾರತೀಯ ಮಾನದಂಡಗಳ ಸುಪರ್ದಿಗೆ ತರಲಾಗುವುದು ಎಂದು ವಾಣಿಜ್ಯ ಸಚಿವಾಲಯ ಮಾಹಿತಿ ನೀಡಿದೆ.

ಆಟಿಕೆ ಸಾಮಾನುಗಳು, ಸ್ಟೀಲ್ ಬಾರ್, ಸ್ಟೀಲ್ ಟ್ಯೂಬ್, ಟೆಲಿಕಾಂ, ಗ್ರಾಹಕ ಎಲೆಕ್ಟ್ರಾನಿಕ್ಸ್, ಕಾಗದ, ಗಾಜು ಮತ್ತು ಭಾರೀ ಯಂತ್ರೋಪಕರಣಗಳು ಸೇರಿದಂತೆ 370 ವಸ್ತುಗಳ ಮೇಲೆ ಗುಣಮಟ್ಟ ನಿರ್ಬಂಧ ವಿಧಿಸುವ ನಿರ್ಣಯ ಕೈಗೊಳ್ಳಲಾಗಿದೆ.

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!