Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಬೆಳಗಾವಿ / ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನ ಮೇಲೆ ಹಲ್ಲೆ.

ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನ ಮೇಲೆ ಹಲ್ಲೆ.

ಚಿಕ್ಕೋಡಿ :ರಸ್ತೆ ಮಧ್ಯೆ ನಿಂತ ಯುವಕರ ಗುಂಪೊಂದು ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ಅಥಣಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಿದೆ.
ಮುದ್ದೇಬಿಹಾಳದಿಂದ ಮೀರಜ್ ಕಡೆ ಹೊರಟಿರುವ ಬಸ್ಸ ಚಾಲಕನ ಮೇಲೆ ಹಲ್ಲೆ ನಡೆದಿದೆ.
ರಸ್ತೆ ಮಧ್ಯೆ ನಿಂತ ಯುವಕರಿಗೆ ಚಾಲಕ ರಸ್ತೆ ಬಿಟ್ಟು ಪಕ್ಕಕ್ಕೆ ಸರಿಯಿರಿ ಎಂದು ಹೇಳಿದ್ದಕ್ಕೆ ಸಿಟ್ಟಿಗೆದ್ದ ಯುವಕರು ಚಾಲಕನ ಮೂಗುಗೆ ಗುದ್ದು ಎಟು ತಿಂದ ಚಾಲಕನನ್ನು ಸ್ಥಳಿಯರು ಅಥಣಿ ತಾಲೂಕಾ ಸಾರ್ವಜನಿಕ ಆಸ್ಪತ್ರೆ ಗೆ ದಾಖಲಿಸಿದ್ದಾರೆ.
ಹಿಡಿಯಲು ಹೋದ ಸಾರ್ವಜನಿಕರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ
ಅಥಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share

About Site Default

Check Also

ಮಹಾರಾಷ್ಟ್ರದಲ್ಲಿ ತಗ್ಗಿದ ವರುಣನ ಆರ್ಭಟ.‌

ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಧೋ ಎಂದು ಒಂದೇ ಸಮನೆ ಸುರಿಯುತ್ತಿದ್ದ ಮಳೆಯ ಪ್ರಮಾಣ ಇಂದು ಕಡಿಮೆಯಾಗಿದೆ. ಇದರಿಂದಾಗಿ ರಾಜ್ಯಕ್ಕೆ ಹರಿದು …

Leave a Reply

Your email address will not be published. Required fields are marked *

error: Content is protected !!