Hiring Reporter’s For more Information Contact Above Number 876 225 4007 . Program producer
Home / Shaikh BIG TV NEWS, Hubballi

Shaikh BIG TV NEWS, Hubballi

ಪ್ರವಾಹ ಕುರಿತು : ಸೋಮವಾರ ಪ್ರಧಾನಿ ಸಭೆ

ಬೆಂಗಳೂರು: 5 ರಾಜ್ಯಗಳ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಭೆ ನಡೆಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಿಗೂ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ 5 ರಾಜ್ಯಗಳ …

Read More »

ಗಂಜಿಗಟ್ಟಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ :ಪರಿಹಾರ ಕಾರ್ಯ ಪರಿಶೀಲನೆ

ಧಾರವಾಡ: ಅತಿಯಾದ ಮಳೆಯಿಂದಾಗಿ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ ಹಿರೇಕೆರೆಯು ತುಂಬಿ ಹರಿಯುವಾಗ ನಿನ್ನೆ ಆಗಸ್ಟ್ 6 ರಂದು ಅದೇ ಗ್ರಾಮದ ಹನಮಂತಪ್ಪ ಗಾಣಿಗೇರ ಅವರ ಮಗಳು ಶ್ರೀದೇವಿ (8) ಆಕಸ್ಮಿಕವಾಗಿ ಹರಿಯುವ ನೀರಿಗೆ …

Read More »

ಪ್ರೂಟ್ ಇರ್ಫಾನ್ ಶವ ಕಿಮ್ಸ್ ಗೆ ರವಾನೆ: ನಡೆಯಲಿದೆ ಮರಣೋತ್ತರ ಪರೀಕ್ಷೆ

ಹುಬ್ಬಳ್ಳಿ: ಮಗನ ಮದುವೆಯ ಸಂಭ್ರಮ ಮುಗಿಸಿ ಹಾಲ್ ಹೊರಗಡೆ ನಿಂತಿದ್ದ ರೌಡಿಷೀಟರ್ ಪ್ರೂಟ್ ಇರ್ಫಾನ್ ಅಲಿಯಾಸ್ ಸಯ್ಯದ ಇರ್ಫಾನ್ ಶವ ಮರಣೋತ್ತರ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಯಿಂದ ಕಿಮ್ಸ್ ಗೆ ರವಾನೆಯಾಯಿತು. ಮಧ್ಯರಾತ್ರಿ ಹನ್ನೆರಡರ ನಂತರ …

Read More »

ಶೂಟೌಟ್ ಸ್ಥಳದಲ್ಲಿ ಎರಡು ಬುಲೆಟ್ ಪತ್ತೆ

ಹುಬ್ಬಳ್ಳಿ: ಶೂಟೌಟ್ ನಡೆದ ಸ್ಥಳದಲ್ಲಿ ಎರಡು ಬುಲೆಟ್ ಪತ್ತೆಯಾಗಿದೆ.ಧಾರವಾಡದ ಪ್ರೂಟ್ ಇರ್ಫಾನ್ ಎಂಬುವವರ ಮೇಲೆ ಶೂಟೌಟ್ ನಡೆಸಲಾಗಿದ್ದು,ಹೊಟೇಲ್ ಆವರಣದಲ್ಲಿ ಎರಡು ಬುಲೆಟ್ ಗಳು ಪತ್ತೆಯಾಗಿದ್ದು,ಛೋಟಾ ಮುಂಬೈನಲ್ಲಿ ಎದೆ ಝಲ್ ಎನಿಸುವ ಘಟನೆ ನಡೆದಿದ್ದು,ಮದುವೆಯ ಸಮಾರಂಭದಲ್ಲಿಯೇ …

Read More »

ಛೋಟಾ ಮುಂಬೈಯಲ್ಲಿ ಹಾಡಹಗಲೇ ಗುಂಡಿನ ದಾಳಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಹಾಡು ಹಗಲೇ ಗುಂಡಿನ ಸದ್ದು ಮೊಳಗಿದ್ದು,ವ್ಯಕ್ತಿಯೊಬ್ಬನ ಮೇಲೆ ಗುಂಡಿನ ದಾಳಿ ಮಾಡಿರುವ ಘಟನೆ ಹಳೇ ಹುಬ್ಬಳ್ಳಿಯ ಆಲ್ ತಾಜ್ ಹೋಟೆಲ್ ಮುಂದೆ ನಡೆದಿದೆ. ಧಾರವಾಡದ ಫ್ರೂಟ್ ಇರ್ಫಾನ್ ಮೇಲೆ ದಾಳಿ ನಡೆದಿದ್ದು,ದಾಳಿ …

Read More »

ವಾಣಿಜ್ಯ ನಗರಿಯಲ್ಲಿ ವರುಣನ ಆರ್ಭಟ ಜೋರು : ಮಲೆನಾಡ ಆದ ಹುಬ್ಬಳ್ಳಿ

ಹುಬ್ಬಳ್ಳಿ: ನಗರದಲ್ಲಿ ಒಂದು ವಾರದಿಂದ ಮೇಲಿಂದ ಮಳೆ‌ಸುರಿಯುತ್ತಿದ್ದು, ಬುಧವಾರ ಬೆಳಗಿನ ಜಾವದಿಂದಲೇ ಮಳೆ ಬರುತ್ತಿದೆ. ಇದರಿಂದ ವಾಣಿಜ್ಯ ನಗರಿಯಲ್ಲಿ ಮಲೆನಾಡಿನ ವಾತಾವರಣ ಸೃಷ್ಟಿಯಾಗಿದೆ. ಕುಸುಗಲ್, ಅಂಚಟಗೇರಿ ಕ್ರಾಸ್, ಶಿರಗುಪ್ಪಿ, ಬ್ಯಾಹಟ್ಟಿ, ಹೆಬಸೂರು, ಕಿರೇಸೂರು ಸೇರಿದಂತೆ …

Read More »

ಆ. 25ರಿಂದ ಹುಬ್ಬಳ್ಳಿಯಿಂದ ಮುಂಬೈಗೆ ನೇರ ವಿಮಾನ

ಹುಬ್ಬಳ್ಳಿ: ಕೊರೊನಾ ಸೋಂಕಿನ ಕಾರಣಕ್ಕೆ ವಾಣಿಜ್ಯ ನಗರಿಯಿಂದ ಮುಂಬೈಗೆ ರದ್ದಾಗಿದ್ದ ಇಂಡಿಗೊ ಸಂಸ್ಥೆಯ ನೇರ ವಿಮಾನ ಸಂಚಾರ ಆ. 25ಕ್ಕೆ ಪುನರಾರಂಭವಾಗಲಿದೆ. ಇದೇ ಸಂಸ್ಥೆಯ ವಿಮಾನಗಳು ಈಗಾಗಲೇ ಹುಬ್ಬಳ್ಳಿಯಿಂದ ಬೆಂಗಳೂರು ಮತ್ತು ಕೇರಳದ ಕಣ್ಣೂರಿಗೆ …

Read More »

15 ವರ್ಷದ ನೇಪಾಳಿ ಬಾಲಕಿಯ ಮೇಲೆ 28 ತಿಂಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿದ ಕಾಮುಕರು

loopಜಿಂದ್ : 15 ವರ್ಷದ ನೇಪಾಳಿ ಬಾಲಕಿಯ ಮೇಲೆ ಕೋಳಿ ಫಾರ್ಮ್ ಮಾಲೀಕ ಮತ್ತು ಆತನ ಸಹಚರರು ಸೇರಿ ಅತ್ಯಾಚಾರ ಎಸಗಿದ ಘಟನೆ ಜಿಂದ್ ನಲ್ಲಿ ನಡೆದಿದೆ. ಬಾಲಕಿಯ ಮೇಲೆ ಕಾಮುಕರು 28 ತಿಂಗಳಿನಿಂದ …

Read More »

ಸಿಡಿಲು ಬಡಿದು ರೈತ ಮಹಿಳೆ ಸಾವು

ಧಾರವಾಡ : ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈತ ಮಹಿಳೆಗೆ ಸಿಡಿಲು ಬಡಿದು ಸಾವನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ನೆಲಗುಡ ಗ್ರಾಮದಲ್ಲಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಸಾವಮ್ಮ …

Read More »

ಹುಬ್ಬಳ್ಳಿಯಲ್ಲಿ ಆಶಾ ಕಾರ್ಯಕರ್ತೆರಿಂದ ಪ್ರತಿಭಟನೆ..

b ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ಆಶಾ ಕಾರ್ಯಕರ್ತೆಯರು ಬಿದಿಗೆ ಇಳಿದು ಪ್ರತಿಭಟನೆ ನಡೆಸಿದರು. ಎಐಟಿಯುಸಿ ಸಂಘಟನೆ ನೇತೃತ್ವದಲ್ಲಿ‌, ನಗರದ ತಹಶಿಲ್ದಾರರ ಕಚೇರಿ ಎದುರು ಪ್ರತಿಭಟನೆ‌ ಮೆರವಣಿಗೆ ಮೂಲಕ ಆಗಮಿಸಿದ‌ ಆಶಾ ಕಾರ್ಯಕರ್ತೆಯರು …

Read More »

ಬೆಳೆ ಹಾನಿ ಪರಿಹಾರಕ್ಕೆ ಕಲಬುರಗಿ ಜಿಲ್ಲೆಯ ಅಫಜಲಪುರ ರೈತರ ಅಗ್ರಹ..

ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ತಹಶಿಲ್ದಾರ ಕಛೇರಿ ಎದುರು, ಜೆ ಎಂ ಕೋರಬು ಪೌಂಡೇಶನ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ತಮ್ಮ ಆಕ್ರೋಶವನ್ನು ಹೋರಹಾಕಿದ್ದಾರೆ. ಜಿಲ್ಲೆಯಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ರೈತರು ಬೆಳೆದ ಬೆಳೆಗೆ …

Read More »

ಹುಬ್ಬಳ್ಳಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ..

ಹುಬ್ಬಳಿ… ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ಆಶಾ ಕಾರ್ಯಕರ್ತೆಯರು ಬಿದಿಗೆ ಇಳಿದು ಪ್ರತಿಭಟನೆ ನಡೆಸಿದರು. ಎಐಟಿಯುಸಿ ಸಂಘಟನೆ ನೇತೃತ್ವದಲ್ಲಿ‌, ನಗರದ ತಹಶಿಲ್ದಾರರ ಕಚೇರಿ ಎದುರು ಪ್ರತಿಭಟನೆ‌ ಮೆರವಣಿಗೆ ಮೂಲಕ ಆಗಮಿಸಿದ‌ ಆಶಾ ಕಾರ್ಯಕರ್ತೆಯರು …

Read More »

ಕ್ಷುಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ

ಹುಬ್ಬಳ್ಳಿ: ನಡುರಸ್ತೆಯಲ್ಲಿ ಯುವಕನನ್ನು ಅಟ್ಟಾಡಿಸಿ ಚಾಕುವಿನಿಂದ ಹಿರಿದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ದೇಶಪಾಂಡೆ ನಗರದ ಪಕ್ಕದ ಕೃಷ್ಣ ನಗರದಲ್ಲಿ ನಡೆದಿದೆ. ಲೋಕೇಶ್ ಕಡೆಮನಿ ಎನ್ನುವಾತನೇ ಕೊಲೆಯಾದ ಯುವಕನಾಗಿದ್ದಾನೆ. ಕೃಷ್ಣ ನಗರದ ನಿವಾಸಿಯಾದ ಈತನನ್ನು …

Read More »

ಪಾಕ್‌ ಪರ ಘೋಷಣೆ: ಅರ್ಜಿ ತಿರಸ್ಕಾರ

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳು, ತಮ್ಮ ಮೂಲ ಸ್ಥಳಕ್ಕೆ ತೆರಳಲು ಸಲ್ಲಿಸಿದ್ದ ಅರ್ಜಿಯನ್ನು ನಗರದ ಎರಡನೇ ಜೆಎಂಎಫ್‌ ಕೋರ್ಟ್‌ ತಿರಸ್ಕರಿಸಿದೆ. ಇಲ್ಲಿನ ಕೆಎಲ್‌ಇ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಅಭ್ಯಾಸ …

Read More »

ಆನ್​​ಲೈನ್​​ ವಿಡಿಯೋ ಸಂವಾದ: ಜಿಪಂ ಸಿಇಒಗೆ ಕೇಂದ್ರ ಸಚಿವ ಪ್ರಹ್ಲಾದ್​​​ ಜೋಶಿ ತರಾಟೆ

ಧಾರವಾಡ: ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಹಣವನ್ನು ಬೇರೆಯವರ ಹೆಸರಲ್ಲಿ ಜಮಾ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿಯವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಕೇಂದ್ರ ಸಚಿವ …

Read More »

ಧಾರವಾಡದಲ್ಲಿ ಪತ್ತೆಯಾದ 193ಕೋವಿಡ್ ಪಾಸಿಟಿವ್ ಪ್ರಕರಣಗಳು ಟ್ರಾವೆಲ್ ಹಿಸ್ಟ್ ರಿ

ಧಾರವಾಡ: ಜಿಲ್ಲೆಯಲ್ಲಿ ಇಂದು 193 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3380 ಕ್ಕೆ ಏರಿದೆ. ಇದುವರೆಗೆ 1389ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1888 ಪ್ರಕರಣಗಳು ಸಕ್ರಿಯವಾಗಿವೆ. 36 ಜನ ಐಸಿಯುನಲ್ಲಿ ಚಿಕಿತ್ಸೆ …

Read More »

ಧಾರವಾಡದಲ್ಲಿ ಪತ್ತೆಯಾದ 165 ಕೋವಿಡ್ ಪಾಸಿಟಿವ್ ಪ್ರಕರಣಗಳು ಟ್ರಾವೆಕ್ ಹಿಸ್ಟ್ ರಿ ರೀಲಿಸ್

ಧಾರವಾಡ:ಜಿಲ್ಲೆಯಲ್ಲಿ ಇಂದು 165 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ .ಒಟ್ಟು ಪ್ರಕರಣಗಳ ಸಂಖ್ಯೆ 3187 ಕ್ಕೆ ಏರಿದೆ.ಇದುವರೆಗೆ 1334 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.1758 ಪ್ರಕರಣಗಳು ಸಕ್ರಿಯವಾಗಿವೆ.37 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 95 …

Read More »

ಹುಬ್ಬಳ್ಳಿಯಲ್ಲಿ ಅಂತ್ಯ ಸಂಸ್ಕಾರದ ವೇಳೆ ನೀರು ಕುಡಿದ ಶವ!; ಹೆಣವನ್ನು ಮತ್ತೆ ಆಸ್ಪತ್ರೆಗೆ ತಂದ ಕುಟುಂಬ!

ಧಾರವಾಡ : ವ್ಯಕ್ತಿಯೊರ್ವ ಹೃದಯಾಘಾತಕ್ಕೆ ಈಡಾಗಿದ್ದ ಬಳಿಕ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಲು ಸಲ ಸಿದ್ಧತೆ ಮಾಡಿಕೊಂಡ ಗ್ರಾಮಸ್ಥರಿಗೆ ಅಚ್ಚರುಯೊಂದು ನಡೆದೆ. ಅಂತ್ಯ ಸಂಸ್ಕಾರಕ್ಕೂ ಮೊದಲು ಶವದ ತೊಳೆಯುತ್ತಿದ್ದ ವೇಳೆ ಮೃತ ವ್ಯಕ್ತಿ ನೀರು ಕುಡಿದ …

Read More »

ಧಾರವಾಡದಲ್ಲಿ ಸಂಡೆ ಲಾಕ್ ಡೌನ್ ಜಾರಿ: ಜಿಲ್ಲಾಧಿಕಾರಿ ನಿತೇಶ ಪಾಟೀಲ್

ಧಾರವಾಡ :ಜಿಲ್ಲೆಯಲ್ಲಿ ಕೊರೊನಾ ‌ಮಹಾಮಾರಿ ದಿನೇ ದಿನೇ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳುತ್ತಿರಿವ ಹಿನ್ನೆಲೆಯಲ್ಲಿ, ವೈರಸ್‌ ಹರಡದಂತೆ ಮುಂಜಾಗ್ರತಾ ಕ್ತಮವಾಗಿ ಧಾರವಾಡ ಜಿಲ್ಲೆಯಾದ್ಯಂತ ಸಂಡೇ ಲಾಕ್ ಡೌನ್ ಮಾಡಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್‌ರವರು ಆದೇಶ ಹೋರಡಿಸಿದ್ದಾರೆ. …

Read More »

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಯಶಸ್ವಿಯಾದ “ಪ್ಲಾಸ್ಮಾ ಥೆರಪಿ”

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಜನರಲ್ಲೂ ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ಸಮಾಧಾನಕರವಾದ ಸಂಗತಿಯೊಂದು ಕಂಡುಬಂದಿದೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ 13 ಮಂದಿ ಕೊರೊನಾ ಸೋಂಕಿತರಿಗೆ ನೀಡಿದ ಪ್ಲಾಸ್ಮಾ …

Read More »

‘ಹೆಸ್ಕಾಂ ವಿದ್ಯುತ್ ಬಳಕೆದಾರ’ ಗ್ರಾಹಕರಿಗೆ ಬಹುಮುಖ್ಯ ಮಾಹಿತಿ

ಧಾರವಾಡ : ಜಿಲ್ಲೆಯಾದ್ಯಂತ ಕೋವಿಡ್-19 ಸೋಂಕು ಪ್ರಕರಣಗಳು ದಿನೇ ದಿನೇ ಹರಡುತ್ತಿರುವುದರಿಂದ ಸಾರ್ವಜನಿಕರ ಹಾಗೂ ಕಛೇರಿ ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ, ಸಾರ್ವಜನಿಕರು ನಿಗಮ ಕಚೇರಿ ಹು.ವಿ.ಸ.ಕಂಪನಿ, ನವನಗರ, ಹುಬ್ಬಳ್ಳಿಗೆ ಸಂಬಂಧಪಟ್ಟ ತಮ್ಮ ಕೆಲಸ ಕಾರ್ಯಗಳನ್ನು …

Read More »

ಲಾಕ್‌ಡೌನ್ ಜಾರಿಯಾಗುತ್ತಿದ್ದಂತೆ ಆರಕ್ಷಕರಿಗೆ ‘ಕಷಾಯ’ ಕುಡಿಸುವ ಯುವಕರು

ಹುಬ್ಬಳ್ಳಿ: ನಗರದಲ್ಲಿ ಮಧ್ಯಾಹ್ನ 12ರ ಹೊತ್ತಿಗೆ ಲಾಕ್‌ಡೌನ್ ಜಾರಿಯಾಗುತ್ತಿದ್ದಂತೆ, ಆ ಇಬ್ಬರು ಗೆಳೆಯರು ಸ್ಕೂಟರ್‌ನಲ್ಲಿ ಕಷಾಯದ ಫಿಲ್ಟರ್‌ ಇಟ್ಟುಕೊಂಡು ಮನೆಯಿಂದ ಹೊರಡುತ್ತಾರೆ. ಮುಖ್ಯ ರಸ್ತೆಗಳು, ಬೀದಿ ಹಾಗೂ ಪ್ರಮುಖ ವೃತ್ತಗಳಲ್ಲಿ ಸಂಚರಿಸುವ ಅವರು, ಕರ್ತವ್ಯನಿರತ …

Read More »

ಸಿಇಟಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಜುಲೈ 30, 31 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದೆ. ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್. ಅಶ್ವಥ್ ನಾರಾಯಣ ಈ ಕುರಿತು ಮಾಹಿತಿ ನೀಡಿದ್ದಾರೆ. 30 ವಿದೇಶಿ ವಿದ್ಯಾರ್ಥಿಗಳು …

Read More »

ಧಾರವಾಡ ಜಿಲ್ಲೆಯಲ್ಲಿ ಲಾಕ್ ಡೌನ್ ರದ್ದು

ಧಾರವಾಡ: ಮಾನ್ಯ ಮುಖ್ಯಮಂತ್ರಿಗಳ ನಿರ್ದೇಶನದಂತೆ ಧಾರವಾಡ ಜಿಲ್ಲೆಯಲ್ಲಿಯೂ ನಾಳೆ ಜುಲೈ 22 ರಿಂದ ಲಾಕ್ ಡೌನ್ ರದ್ದುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ತಿಳಿಸಿದ್ದಾರೆ. ಕೊರೊನಾ ಸೋಂಕು ವ್ಯಾಪಿಸಿರುವ ಪ್ರದೇಶಗಳಲ್ಲಿ ಸೀಲ್ ಡೌನ್ ಘೋಷಿಸಲ್ಪಟ್ಟಿರುವ …

Read More »

ಧಾರವಾಡದಲ್ಲಿ ಪತ್ತೆಯಾದ 200 ಕೋವಿಡ್ ಪಾಸಿಟಿವ್ ಪ್ರಕರಣಗಳ ಟ್ರಾವೆಲ್ ಹಿಸ್ಟರಿ ರೀಲಿಸ್

ಧಾರವಾಡ:ಜಿಲ್ಲೆಯಲ್ಲಿ ಇಂದು 200 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ .ಒಟ್ಟು ಪ್ರಕರಣಗಳ ಸಂಖ್ಯೆ 2241 ಕ್ಕೆ ಏರಿದೆ.ಇದುವರೆಗೆ 729 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.1443 ಪ್ರಕರಣಗಳು ಸಕ್ರಿಯವಾಗಿವೆ.68 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ …

Read More »

ಮಧ್ಯಾಹ್ನ ಪಾಸಿಟಿವ್, ಸಂಜೆ ನೆಗೆಟಿವ್

ಧಾರವಾಡ: ಕೋವಿಡ್-19 ದೃಢಪಟ್ಟಿದೆ ಎಂದು ಮಧ್ಯಾಹ್ನ ಕರೆ ಮಾಡಿ ಮನೆ ಬಳಿ ಸಿಬ್ಬಂದಿ ಕಳುಹಿಸಿದ್ದ ಆರೋಗ್ಯ ಇಲಾಖೆ, ಸಂಜೆ ಹೊತ್ತಿಗೆ ಸೋಂಕು ಇಲ್ಲ ಎಂದು ಸಂದೇಶವನ್ನಷ್ಟೇ ಕಳುಹಿಸಿದ ಪರಿಣಾಮ ಬಡಾವಣೆಯ ಜನರು ಅವರನ್ನು ಅನುಮಾನದಿಂದ …

Read More »

ಜು. 20ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಧಾರವಾಡ :ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಕೋವಿಡ್ 19 ಪ್ರಯುಕ್ತ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ …

Read More »

ಧಾರವಾಡದಲ್ಲಿ ಕೊರೋನಾ ಸ್ವಯಂ ಸೇವಕರ ಆಹ್ವಾನ

ಧಾರವಾಡ : ಜಿಲ್ಲೆಯಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ತಡೆಗಟ್ಟುವ ಸಲುವಾಗಿ ಧಾರವಾಡ ಜಿಲ್ಲಾಡಳಿತ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯೊಂದಿಗೆ ಕೈ ಜೋಡಿಸುವ ಸಲುವಾಗಿ ಕೋವಿಡ್ ನಿಯಂತ್ರಣಕ್ಕೆ ಸ್ವಯಂ ಸೇವಕರ ತಂಡ ರಚಿಸುತ್ತಿದೆ. …

Read More »

ಧಾರವಾಡದಲ್ಲಿ ಪತ್ತೆಯಾದ 176 ಕೋವಿಡ್ ಪಾಸಿಟಿವ್ ಪ್ರಕರಣಗಳ ಟ್ರಾವೇಲ್ ಹಿಸ್ಟರಿ ಇಲ್ಲಿದೆ ನೋಡಿ

ಧಾರವಾಡ:ಜಿಲ್ಲೆಯಲ್ಲಿ ಇಂದು 176 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ .ಒಟ್ಟು ಪ್ರಕರಣಗಳ ಸಂಖ್ಯೆ 1574 ಕ್ಕೆ ಏರಿದೆ.ಇದುವರೆಗೆ 542 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.988 ಪ್ರಕರಣಗಳು ಸಕ್ರಿಯವಾಗಿವೆ.44 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ …

Read More »

ಲಾಕ್‌ಡೌನ್‌ ಉಲ್ಲಂಘನೆ ರಸ್ತೆಗಿಳಿದವರಿಗೆ ಲಾಠಿ ರುಚಿ

ಹುಬ್ಬಳ್ಳಿ: ಕೊರೋನಾ ಹಾವಳಿ ತಪ್ಪಿಸಲು ಅನಿವಾರ್ಯವಾಗಿ ಎಂಟು ದಿನಗಳ ಲಾಕ್‌ಡೌನ್‌ ಘೋಷಿಸಿದರೂ ಜನತೆಗೆ ಬುದ್ಧಿ ಬರುತ್ತಿಲ್ಲ. ಲಾಕ್‌ಡೌನ್‌ ದಿನವೂ ಬೆಳಗ್ಗೆಯೇ ಜನತೆ ಗುಂಪು ಗುಂಪಾಗಿ ಖರೀದಿಗೆ ಮುಗಿಬಿದ್ದಿದ್ದು ಇಲ್ಲಿನ ಮಾರುಕಟ್ಟೆಗಳಲ್ಲಿ ಕಂಡು ಬಂತು. ಹತ್ತು …

Read More »

ಧಾರವಾಡ : 138 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯ ಟ್ರಾವೆಲ್ ಹಿಸ್ಟರಿ

ಧಾರವಾಡ :ಜಿಲ್ಲೆಯಲ್ಲಿ ಇಂದು 138 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ .ಒಟ್ಟು ಪ್ರಕರಣಗಳ ಸಂಖ್ಯೆ 1397 ಕ್ಕೆ ಏರಿದೆ.ಇದುವರೆಗೆ 499 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.854 ಪ್ರಕರಣಗಳು ಸಕ್ರಿಯವಾಗಿವೆ.44 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ …

Read More »

ವಿಜಯಪುರದಲ್ಲಿ ಲಾಕ್ ಡೌನ್ ಮಾಡಲಾಗುವುದಿಲ್ಲ: ಗೋವಿಂದ ಕಾರಜೋಳ

ವಿಜಯಪುರ: ವಿಜಯಪುರ ಜಿಲ್ಲೆಯು ಕೋವಿಡ್ ರೆಡ್ ಝೋನ್ ನಿಂದ ಹೊರಗೆ ಇರುವ ಕಾರಣ ಲಾಕ್ ಡೌನ್ ಅಗತ್ಯವಿಲ್ಲ ಡಿಸಿಎಂ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟರು. ಭುರಣಾಪೂರ ಬಳಿ ಉದ್ದೇಶಿತ ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಸ್ಥಳ …

Read More »

ಧಾರವಾಡ ಜಿಲ್ಲೆಯಲ್ಲಿ ಬುಧವಾರದಿಂದ ಜುಲೈ 24ರವರೆಗೂ ಸಂಪೂರ್ಣ ಲಾಕ್ ಡೌನ್

ಧಾರವಾಡ: ಧಾರವಾಡ ಜಿಲ್ಲೆಯಲ್ಲೂ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬುಧವಾರದಿಂದ ಜುಲೈ 24ರವರೆಗೂ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ನಿರ್ಧರಿಸಲಾಗಿದೆ. ಕೊರೋನಾ ಸಂಬಂಧ ಮುಖ್ಯಮಂತ್ರಿಗಳ ಜೊತೆ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ವಿಡಿಯೋ …

Read More »

ನಂಗೆ ಕೊರೊನಾ ಸೋಂಕು ಆಸ್ಪತ್ರೆಗೆ ಸೇರಿಸಿ ಪ್ಲೀಸ್: ಸೋಂಕಿತನ ಅಳಲು

ಹುಬ್ಬಳ್ಳಿ: ನಂಗೆ ಕೊರೊನಾ ಸೋಂಕು ದೃಢವಾಗಿದೆ. ದಯವಿಟ್ಟು ಆಸ್ಪತ್ರೆಗೆ ಸೇರಿಸಿ… ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಭಾನುವಾರದ ಲಾಕ್ ಡೌನ್ ಕರ್ತವ್ಯದಲ್ಲಿ ನಿರತರಾಗಿದ್ದ ಪೊಲೀಸರಿಗೆ ಹೀಗೆ ಗೊಗೆರೆದಿದ್ದು ಉತ್ತರ ಪ್ರದೇಶದ ವ್ಯಕ್ತಿ. ಈ‌ …

Read More »

ಕಿಮ್ಸ್ ಮತ್ತೊಂದು ಮೈಲಿಗಲ್ಲು: ವಾರದಲ್ಲಿ ಮೂವರಿಗೆ ಪ್ಲಾಸ್ಮಾ ಥೆರಪಿ

ಹುಬ್ಬಳ್ಳಿ: ಕೊರೊನಾ ಮಹಾಮಾರಿಯ ಆತಂಕದ ನಡುವೆಯೂ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ವೈದ್ಯರು ಮತ್ತೊಂದು ಯಶಸ್ಸಿನ ಹೆಜ್ಜೆಯಿಟ್ಟಿದ್ದಾರೆ. ರಾಜ್ಯದಲ್ಲಿಯೇ ಮೊದಲ ಯಶಸ್ವಿ ಪ್ಲಾಸ್ಮಾ ಥೆರೆಪಿ ಮಾಡಿದ ಕೀರ್ತಿ ಪಡೆದಿದ್ದ‌ ಕಿಮ್ಸ್ ಒಂದೇ ವಾರದಲ್ಲಿ ಮತ್ತೆ ಮೂವರಿಗೆ …

Read More »

ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ: ಇಂಜಿನಿಯರಿಂಗ್‌ ಪರೀಕ್ಷೆ ನಡೆಸಿಯೇ ಸಿದ್ಧ ಅಂತಿದೆ ಕೆಎಲ್‌ಇ

ಹುಬ್ಬಳ್ಳಿ: ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟಲು ಸರ್ಕಾರ ನಿನ್ನೆಯಷ್ಟೇ ಪದವಿ, ಸ್ನಾತಕೋತ್ತರ, ಡಿಪ್ಲೋಮಾ ವಿದ್ಯಾರ್ಥಿಗಳ ಪರೀಕ್ಷೆಯನ್ನ ರದ್ದುಗೊಳಿಸಿದೆ. ಆದ್ರೆ, ಪ್ರತಿಷ್ಟಿತ ಕೆಎಲ್‌ಇ ಟೆಕ್ನಾಲಜಿಕಲ್‌ ವಿಶ್ವವಿದ್ಯಾಲಯ ಸರ್ಕಾರದ ಆದೇಶಕ್ಕೆ ಕ್ಯಾರೆ ಎನ್ನದೆ ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಆನ್‌ಲೈನ್‌ …

Read More »

ಅತಿವೃಷ್ಟಿ ನಿರ್ವಹಣೆ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಧಾರವಾಡ: ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಅತಿವೃಷ್ಟಿ ಸಂಭವಿಸಿದರೆ ಪರಿಸ್ಥಿತಿ ನಿರ್ವಹಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಸನ್ನದ್ಧರಾಗಿರಬೇಕು ಎಂದು ಜಿಲ್ಲಾ ಧಿಕಾರಿ ನಿತೇಶ್‌ ಪಾಟೀಲ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು …

Read More »

ವಾಣಿಜ್ಯನಗರಿಯಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಹುಬ್ಬಳ್ಳಿ: ಪ್ರತಿ ತಿಂಗಳ ಗೌರವ ಧನವನ್ನು ₹12 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ಆರೋಗ್ಯ ಕೆಲಸ‌ ಸ್ಥಗಿತಗೊಳಿಸಿ ಕಾರ್ಯಕರ್ತೆ ಯರು ಹುಬ್ಬಳ್ಳಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕೊರೊನಾ ಸಂಬಂಧಿದಸಿದ ಕೆಲಸದಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತೆಯರಿಗೆ …

Read More »

ಸಾರಿಗೆ ಸಿಬ್ಬಂದಿ ವೇತನ ಪಾವತಿಗೆ ಕ್ರಮ: ಸವದಿ

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ಸಿಬ್ಬಂದಿ ವೇತನ ಪಾವತಿ ಕುರಿತು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಲಾಗಿದೆ. ಹಿಂದಿನ ಎರಡು ತಿಂಗಳ ವೇತನವನ್ನು ಸರಕಾರವೇ ನೀಡಿದೆ. ಈ ಬಾರಿ ಶೇ.75 ವೇತನವನ್ನು ಸರಕಾರ ನೀಡಿದರೆ, ಉಳಿದ ಶೇ.25 ವೇತನವನ್ನು …

Read More »

ಕೋವಿಡ್‌ ಸೋಂಕಿತರಿಗಿನ್ನು ಮನೆಯಲ್ಲೇ ಚಿಕಿತ್ಸೆ ಅವಕಾಶ

ಧಾರವಾಡ: ಕೋವಿಡ್‌ ಸೋಂಕು ದೃಢಪಟ್ಟಿದ್ದರು ಕೂಡಾ ಸೋಂಕಿನ ಲಕ್ಷಣ ಇಲ್ಲದವರು ಮತ್ತು ಸೌಮ್ಯ ಲಕ್ಷಣಗಳಿರುವವರಿಗೆ ಆರೋಗ್ಯ ತಂಡದಿಂದ ನಡೆಸಲಾಗುವ ಪ್ರಾಥಮಿಕ ಪರಿಶೀಲನೆ ಹಾಗೂ ಟ್ರಯೇಜ್‌ ಶಿಫಾರಸು ಆಧರಿಸಿ ಮನೆಯಲ್ಲಿಯೇ ಪ್ರತ್ಯೇಕವಾಗಿರಲು ಅವಕಾಶ ನೀಡಬಹುದು ಎಂದು …

Read More »

ಎಪಿಎಂಸಿ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ

ಹುಬ್ಬಳ್ಳಿ: ಇಲ್ಲಿನ ಎಪಿಎಂಸಿ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ‌ವಿರುದ್ಧ ಬಿಜೆಪಿ ಬಂಡಾಯ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುರೇಶ ಕಿರೆಸೂರ ವಿರುದ್ಧ ಬಂಡಾಯ ಅಭ್ಯರ್ಥಿ ಸಹದೇವಪ್ಪ ಸುಡಕೇನವರ ಗೆದ್ದಿದ್ದಾರೆ. …

Read More »

ಜಮೀನಿನಲ್ಲಿ ಸ್ವಯಂ ಕ್ವಾರಂಟೈನ್ : ಯೋಧನ ಸಾಮಾಜಿಕ ಕಳಕಳಿಗೆ ಸಾರ್ವಜನಿಕರಿಂದ ಮೆಚ್ಚುಗೆ

ಗದಗ: ಮುದ್ರಣ ಕಾಶಿ ಗದಗ ಜಿಲ್ಲೆಯ ಅಂತೂರು ಬೆಂತೂರು ಗ್ರಾಮದ ಯೋಧ ಪ್ರಕಾಶ್ ಹೈಗರ್, ಕರ್ತವ್ಯದಿಂದ ಮರಳಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ತನ್ನಿಂದ ತನ್ನ ಕುಟುಂಬಸ್ಥರಿಗೆ ತೊಂದರೆಯಾಗಬಾರದೆಂದು ಜಮೀನಿನಲ್ಲೇ ಕ್ವಾರಂಟೈನ್ ಆಗಿದ್ದಾರೆ. ಜುಲೈ …

Read More »

ಗರ್ಭಿಣಿ ಸಾವಿಗೆ ಕಾರಣವಾಗಿದ್ದ ವ್ಯೆದ್ಯೆಗೆ ಜೈಲು ಶಿಕ್ಷೆ.

ಹುಬ್ಬಳ್ಳಿ: ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿಯೊಬ್ಬರು ಮೃತಪಟ್ಟಿರುವ ಪ್ರಕರಣದ ಆರೋಪ ಸಾಬೀತಾಗಿದ್ದು, ಹುಬ್ಬಳ್ಳಿಯ ಜೆಎಂಎಫ್​ಸಿ ಎರಡನೇ ನ್ಯಾಯಾಲಯ ಆರೋಪಿಗೆ ಒಂದೂವರೆ ವರ್ಷ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. …

Read More »

ಇಸ್ಲಾಂ ಧರ್ಮ ಗುರುಗಳನ್ನ ಬೇಟೆಯಾಗಿ‌ ಆಶೀರ್ವಾದ ಪಡೆದ ಡಿ ಕೆ ಶಿವಕುಮಾರ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು, ನಾಗವಾರದಲ್ಲಿರುವ ಅರೇಬಿಕ್ ಕಾಲೇಜ್​ನಲ್ಲಿ ಮುಸ್ಲಿಂ ಧರ್ಮಗುರುಗಳಾದ ಅಮಿರ್-ಇ-ಷರಿಯತ್, ಮುಫ್ತಿ ಸಗೀರ್ ಅಹಮದ್ ಅವರನ್ನ ಭೇಟಿ ಮಾಡಿ, ಆಶೀರ್ವಾದ ಪಡೆದರು. …

Read More »

ಕಿಸಾನ್ ಕಾಂಗ್ರೇಸ್ ವತಿಯಿಂದ ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

ಕುಂದಗೋಳ : ದೇಶದಾದ್ಯಂತ ಕೊರೋನಾ ವೈರಸ್ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಜನ ಸಾಮಾನ್ಯರು ಕಷ್ಟದ ಪರಿಸ್ಥಿತಿಯಲ್ಲಿ ಇರುವಾಗ ಆಡಳಿತಾರೂಢ ಬಿಜೆಪಿ ಸರ್ಕಾರ ದಿನೇ ದಿನೇ ತೈಲ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ತಾಲೂಕು ಕಾಂಗ್ರೇಸ್ …

Read More »

ಸಲಗ ಸಿನಿಮಾದ ಪೊಲೀಸ್ ಅಧಿಕಾರಿ ಯುವನಟ ಸುಶೀಲ್ ಆತ್ಮಹತ್ಯೆ ..!

ಬೆಂಗಳೂರು: ‘ಸಲಗ’ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದ ನಟ ಸುಶೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಶೀಲ್ ಸಾವಿಗೆ ನಿಖರ ಕಾರಣ ತಿಳಿದು ‌ಬಂದಿಲ್ಲ. ಇತ್ತೀಚೆಗಷ್ಟೆ ಪ್ರೀತಿಸಿ ಮದುವೆಯಾಗಿದ್ದ ಸುಶೀಲ್ ಮಂಗಳವಾರ ರಾತ್ರಿ ಮಂಡ್ಯದ ತಮ್ಮ ಫಾರ್ಮ್ …

Read More »

ದೂರದಿಂದಲೇ ಸಿದ್ಧಾರೂಢರ ದರ್ಶನ

ಹುಬ್ಬಳ್ಳಿ: ಸಿದ್ಧಾರೂಢ ಸ್ವಾಮಿ ಮಠದ ಸುತ್ತಮುತ್ತಲಿನ ಕೆಲ ಬಡಾವಣೆಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಮಠದ ಆವರಣದಲ್ಲಿ ಸಿದ್ಧಾರೂಢರ ದರ್ಶನದ ಅಂತರವನ್ನು ಹೆಚ್ಚಿಸಲಾಗಿದೆ. ಆರ್‌.ಎನ್‌. ಶೆಟ್ಟಿ ರಸ್ತೆ ಸಮೀಪದ ಗಣೇಶ ನಗರದಲ್ಲಿ …

Read More »

ʼಕೊರೊನಾʼ ಸಂಕಷ್ಟದ ಸಮಯದಲ್ಲಿ ಸಾಲದ ಬಡ್ಡಿ ಕಡಿಮೆ ಮಾಡಿದ SBI..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಖುಷಿ ಸುದ್ದಿ ನೀಡಿದೆ. ಸಾಲದ ಮೇಲಿನ ಬಡ್ಡಿ ದರವನ್ನು ಕಡಿಮೆ ಮಾಡುವ ಘೋಷಣೆ ಮಾಡಿದೆ. ಅಲ್ಪಾವಧಿಯ ಎಂಸಿಎಲ್‌ಆರ್ ದರವನ್ನು ಶೇಕಡಾ 0.05 ರಿಂದ ಶೇ 0.10 …

Read More »

ಅಕ್ಟೋಬರ್‌ನಲ್ಲಿ ಗ್ರಾ.ಪಂ. ಚುನಾವಣೆ ಫಿಕ್ಸ್‌; ಫುಲ್ ಡಿಟೈಲ್ಸ್ ಇಲ್ಲಿದೆ ನೋಡಿ..!

ಬೆಂಗಳೂರು, ಜು. 08: ಕೊರೊನಾ ವೈರಸ್‌ ಸಂಕಷ್ಟ, ಲಾಕ್‌ಡೌನ್ ಕುರಿತಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೆಗೆದುಕೊಂಡಿದ್ದ ತೀರ್ಮಾನಗಳಿಗೆ ರಾಜ್ಯದ ಮತದಾರರು ಅಕ್ಟೋಬರ್ ತಿಂಗಳಿನಲ್ಲಿ ತಮ್ಮ ಪ್ರತಿಕ್ರಿಯೆ ಕೊಡಲು ಅವಕಾಶ ಬಂದಿದೆ. ಹೌದು, ರಾಜ್ಯದ …

Read More »

ಧಾರವಾಡ ಜಿಲ್ಲೆಯ ಕೊರೋನಾ ಸೋಂಕಿತರ ಸಂಪೂರ್ಣ ಮಾಹಿತಿ

DWD 612 (03 ಬಾಲಕಿ) ತಾಜ್ ನಗರ ಉಣಕಲ್ ಹುಬ್ಬಳ್ಳಿ ನಿವಾಸಿ DWD 613 ( 32 ಪುರುಷ) ಬೆಂಗಳೂರು ನಾಗರಬಾವಿ ನಿವಾಸಿ. DWD 614 ( 30 ಮಹಿಳೆ) ಹುಬ್ಬಳ್ಳಿ ಗುರುಸಿದ್ದೇಶ್ವರ ನಗರ …

Read More »

ಆಗಸ್ಟ್‌ 15ರ ವೇಳೆಗೆ ಕೋವಿಡ್‌ ಲಸಿಕೆ ಬಿಡುಗಡೆ ಎಂಬ ಸುದ್ದಿ ಅಧಿಕೃತವಲ್ಲ: ಜೋಶಿ

ಹುಬ್ಬಳ್ಳಿ: ಕೋವಿಡ್‌ ಪೀಡಿತರಿಗೆ ಸರ್ಕಾರ ಆಗಸ್ಟ್‌ 15ರ ವೇಳೆಗೆ ಔಷಧ ಬಿಡುಗಡೆ ಮಾಡುತ್ತಿದೆ ಎನ್ನುವ ಸುದ್ದಿ ಅಧಿಕೃತವಲ್ಲ. ಈ ಬಗ್ಗೆ ತೀರ್ಮಾನವಾಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸ್ಪಷ್ಟಪಡಿಸಿದರು. ಕೋವಿಡ್‌ ಲಸಿಕೆ ಕಂಡು …

Read More »

ಅನಧಿಕೃತ ಬಡಾವಣೆಗಳ ತೆರವು : ಶೆಟ್ಟರ

ಹುಬ್ಬಳ್ಳಿ: ಅವಳಿ ನಗರದ ಅನಧಿಕೃತ ಬಡಾವಣೆಗಳ ತೆರವಿಗೆ ಎಲ್ಲ ಜನಪ್ರತಿನಿಧಿಗಳು ಬೆಂಬಲ ನೀಡಿದ್ದು, ಕಾರ್ಯಾಚರಣೆ ನಿರಂತರ ನಡೆಸುವಂತೆ ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ತಿಳಿಸಲಾಗಿದೆ ಎಂದು ಸಚಿವ ಜಗದೀಶ ಶೆಟ್ಟರ ತಿಳಿಸಿದರು. ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ …

Read More »

ಜಾತ್ರೆ‌ ರದ್ದು ಮಾಡಿದ್ರೂ ದೇವಿಯ ದರ್ಶನಕ್ಕೆ ಮುಗಿಬಿದ್ದ ಭಕ್ತರು

ಧಾರವಾಡ: ಜಿಲ್ಲೆಯಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ಕೊರೊನಾ ವೈರಸ್ ಹರಡುವುದನ್ನ ತಡೆಗಟ್ಟಲು ಜಿಲ್ಲಾಡಳಿತ ಜಾತ್ರೆ ಸಭೆ ಸಮಾರಂಭಗಳನ್ನ ರದ್ದುಗೊಳಿಸಿದೆ.‌ ಆದ್ರೆ ಜಿಲ್ಲಾಡಳಿತದ ನಿಷೇಧದ ಮಧ್ಯೆಯೂ ಹುಬ್ಬಳ್ಳಿಯ ಗಾಳಿ‌ ದುರ್ಗಮ್ಮ ದೇವಿಯ ಜಾತ್ರೆಯ …

Read More »

ಕೆರೆ ಒತ್ತುವರಿ ತೆರವಿಗೆ ಕೋರ್ಟ್‌ಗೆ ಮನವಿ

ಹುಬ್ಬಳ್ಳಿ: ಅವಳಿ ನಗರದ ಐದು ಕೆರೆಗಳ ಒತ್ತುವರಿಯಾಗಿವೆ. ಅವುಗಳ‌ ಸರ್ವೆ ಮಾಡಿ, ಒತ್ತುವರಿ ತೆರವುಗೊಳಿಸಬೇಕು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ರೈತ ಸೇನಾ ರಾಜ್ಯ ಘಟಕದ ವಿರೇಶ ಸೊಬರದಮಠ ಹೇಳಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ …

Read More »

ಹುತಾತ್ಮ‌ ಯೋಧರ ಕುಟುಂಬಕ್ಕೆ ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ವಿತರಣೆ

ಧಾರವಾಡ; ಜಿಲ್ಲೆಯ ಹುತಾತ್ಮ ಯೋಧರಾದ ಹಸನ್ ಸಾಬ್ ಖುದಾಬಂದ್ ಹಾಗೂ ಬಸಪ್ಪ ಭಜಂತ್ರಿ ಅವರ ಕುಟುಂಬಕ್ಕೆ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಧಾರವಾಡ ಲಕ್ಕಮ್ಮನಹಳ್ಳಿಯಲ್ಲಿ ಉಚಿತವಾಗಿ ನಿವೇಶನಗಳನ್ನು ನೀಡಲಾಯಿತು. ಬೃಹತ್ ಮತ್ತು ಮಧ್ಯಮ …

Read More »

ಕೊರೊನಾ ಸೋಂಕಿತನಿಗೆ ಚಿಕಿತ್ಸೆ ನೀಡದ ಆಸ್ಪತ್ರೆ : ಲೈಸೆನ್ಸ್​ ರದ್ದು ಮಾಡಲು ಡಿ.ಸಿ ಚಿಂತನೆ

ಹುಬ್ಬಳ್ಳಿ: ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಕೊರೊನಾ ಸೋಂಕಿತರೊಬ್ಬರು ನಿನ್ನೆ ತಡರಾತ್ರಿ ನರಳಾಡುವಂತಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕಿಮ್ಸ್ ಆಸ್ಪತ್ರೆಗೆ ಕೋವಿಡ್ ಚಿಕಿತ್ಸೆ ಹೊರೆಯಾಗುತ್ತಿದೆ ಎಂಬುವ ಉದ್ದೇಶದಿಂದಾಗಿ ಧಾರವಾಡ ಜಿಲ್ಲೆಯ 22 ಖಾಸಗಿ ಆಸ್ಪತ್ರೆಗೆ ಕೋವಿಡ್ …

Read More »

ಈದ್ ಸಂಭ್ರಮಕ್ಕೆ ಭರ್ಜರಿ ತಯಾರಿ: ಆನ್​ಲೈನ್​ನಲ್ಲಿಯೇ ಸೇಲ್​ ಆಗ್ತಿವೆ ಬಕ್ರಿ

ಇಂದೋರ್​: ಕೊರೊನಾ ಅಟ್ಟಹಾಸದಿಂದಾಗಿ ದೇಶದ ಬಹುತೇಕ ಮಾರುಕಟ್ಟೆಗಳು ಬಂದ್​​ ಆಗಿವೆ. ಹೀಗಾಗಿ ಬಕ್ರೀದ್​ ಆಚರಣೆಗೆ ಮೇಕೆ ಹಾಗೂ ಕುರಿಗಳನ್ನು ಖರೀದಿಸುವವರು ಯಾವುದೇ ಮಾರುಕಟ್ಟೆಗಳು ಸಿಗದೆ ಆನ್​ಲೈನ್​ ಮೊರೆ ಹೋಗಿದ್ದಾರೆ. ಹೌದು.. ಕೊರೊನಾ ಅಟ್ಟಹಾಸದಿಂದಾಗಿ ದೇಶದಲ್ಲಿ …

Read More »

ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್ ಜಂಟಿ ನಗರ ಪ್ರದಕ್ಷಿಣೆ

ಹುಬ್ಬಳ್ಳಿ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹಾಗೂ ಹುಬ್ಬಳ್ಳಿ – ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್ ಜಂಟಿಯಾಗಿ ಹುಬ್ಬಳ್ಳಿ ನಗರದಲ್ಲಿ‌ ಗಸ್ತು ಸಂಚಾರ ಮಾಡಿ ಲಾಕ್ ಡೌನ್, ಕಫ್ರ್ಯೂ ಪರಿಣಾಮಕಾರಿಯಾಗಿ ಜಾರಿ ಬಗ್ಗೆ ಪರಿಶೀಲನೆ …

Read More »

ಚೀನಾ ಕಣ್ಣು ಈಗ ರಷ್ಯಾ ಮೇಲೆ; ರಷ್ಯಾದ ಒಂದು ನಗರವೇ ಇವರದ್ದಂತೆ

ಒಂದೊಂದ್ಸಲ ಚೀನಾದ ವರ್ತನೆಯನ್ನ ನೋಡಿದಾಗ ಅದು ರಿಯಲ್ ಎಸ್ಟೇಟ್ ಮಾಫಿಯಾ ಕೆಲಸ ಮಾಡ್ತಾ ಇದ್ಯಾ ಅನ್ನೋ ಡೌಟ್ ಬರುತ್ತೆ. ಹೀಗಾಗಿಯೇ ಜಗತ್ತಿನ ಹಲವು ರಾಷ್ಟ್ರಗಳು ಕಮ್ಯುನಿಸ್ಟ್​ ಪಾರ್ಟಿ ಆಫ್ ಚೀನಾವನ್ನ ಜಗತ್ತಿನ ಅತಿ ದೊಡ್ಡ …

Read More »

ಆಂಬುಲೆನ್ಸ್‌ಗಾಗಿ ಕಾಯ್ದ ಸುಸ್ತಾದ ಸೋಂಕಿತೆ

ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಹಾನಗಲ್‌ ತಾಲ್ಲೂಕಿನ ಆರೇಗೊಪ್ಪ ಗ್ರಾಮದ ಕೋವಿಡ್‌-19 ದೃಢಪಟ್ಟಿದ್ದ ವ್ಯಕ್ತಿಯೊಬ್ಬರು ಮನೆಯಿಂದ ಕೋವಿಡ್‌ ಆಸ್ಪತ್ರೆಗೆ ತೆರಳಲು ಆಂಬುಲೆನ್ಸ್‌ಗಾಗಿ ಬರೋಬ್ಬರಿ 12 ಗಂಟೆ ಕಾದಿದ್ದಾರೆ. ಗ್ರಾಮದ ಅರವತ್ತು ವರ್ಷದ ವೃದ್ಧೆಯೊಬ್ಬರಿಗೆ ಸೋಂಕು ದೃಢಪಟ್ಟ …

Read More »

ವಾಕರಸಾ ಹುಬ್ಬಳ್ಳಿ ಗ್ರಾಮೀಣ ವಿಭಾಗಕ್ಕೆ ನಷ್ಟ

ಹುಬ್ಬಳ್ಳಿ: ಪ್ರಯಾಣಿಕರು ಬಸ್‌ಗಳಲ್ಲಿ ಸಂಚಾರ ಮಾಡಲು ಹಿಂದೇಟು ಹಾಕುತ್ತಿರುವ ಕಾರಣದಿಂದ ಇಲ್ಲಿನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಗ್ರಾಮೀಣ ವಿಭಾಗಕ್ಕೆ ಮೇ ಮತ್ತು ಜೂನ್‌ ತಿಂಗಳು ಸೇರಿ 31 ಕೋಟಿ ರೂ. …

Read More »

ಕಿಮ್ಸ್‌ನಿಂದ ತಪ್ಪಿಸಿಕೊಂಡಿದ್ದ ಸೋಂಕಿತ ಆರೋಪಿಯ ಬಂಧನ​

ಹುಬ್ಬಳ್ಳಿ: ಅಪರಾಧ ಪ್ರಕರಣಗಳಲ್ಲಿ ಬಂಧನವಾಗಿರುವ ಆರೋಪಿಗಳಿಗೆ ಇನ್ನು ಮುಂದೆ ಕೊರೊನಾ ಸೋಂಕು ದೃಢವಾದರೆ ಅವರಿಗೆ ಇಲ್ಲಿನ ಕರ್ನಾಟಕ ವೈದ್ಯಕೀಯ ಶಿಕ್ಷಣ ಸಂಸ್ಥೆನಲ್ಲಿ (ಕಿಮ್ಸ್‌) ಪ್ರತ್ಯೇಕ ವಾರ್ಡ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್‌ …

Read More »

ಹುಬ್ಬಳ್ಳಿಯಲ್ಲಿ ನಾಳೆ ಬಸ್ ಸಂಚಾರ ಸಂಪೂರ್ಣ ಬಂದ್

ಹುಬ್ಬಳ್ಳಿ: ನಾಳೆ ಭಾನುವಾರದ ಲಾಕ್​ಡೌನ್​ ಹಿನ್ನೆಲೆ ಜಿಲ್ಲಾ ಸಾರಿಗೆ ವಿಭಾಗದ ವ್ಯಾಪ್ತಿಯ ಬಸ್ ಘಟಕಗಳು ಮತ್ತು ಬಸ್ ನಿಲ್ದಾಣಗಳಿಂದ ಯಾವುದೇ ಬಸ್ಸುಗಳ ಸಂಚಾರ ಇರುವುದಿಲ್ಲ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ್ ಮಾಹಿತಿ ನೀಡಿದ್ದಾರೆ …

Read More »

ತನ್ನ ಅಳನ್ನು ತೊಡಿಕೊಂಡ ಕೊರೊನಾ ವಾರಿಯರ್

ಹುಬ್ಬಳ್ಳಿ: ಇಲ್ಲಿಯ ಕೊರೊನಾ ವಾರಿಯರ್ ನರ್ಸ್‌ವೊಬ್ಬರು ತಮಗಾಗುತ್ತಿರುವ ನೋವು ಹೇಳಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ತನ್ನನ್ನು ಅಸ್ಪ್ರಶ್ಯರಂತೆ ನೋಡುತ್ತಿದ್ದಾರೆ ಎಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಈ ನರ್ಸ್‌ ಆರೋಪಿಸಿದ್ದಾರೆ. ನಗರದ ಬಾಶೆಲ್ ಮಿಷನ್ …

Read More »

ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣದಲ್ಲಿದೆ,ಭಯ ಬೇಡ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಧಾರವಾಡ : ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವುದು ನಿಯಂತ್ರಣದಲ್ಲಿದೆ. ಸಾರ್ವಜನಿಕರು ಅನಗತ್ಯವಾಗಿ ಭಯ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು.

Read More »

ಕಿಮ್ಸ್ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಆರೋಪಿ ಪರಾರಿ

ಹುಬ್ಬಳ್ಳಿ : ಇಬ್ಬರು ಪೊಲೀಸರ ಕಾವಲಿನ ನಡುವೆಯೂ ಚಾಲಾಕಿ ಖದೀಮನೊಬ್ಬ ತಪ್ಪಿಸಿಕೊಂಡು ಹೋದ ಘಟನೆ ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಯಲ್ಲಿ ನಡೆದಿದೆ. ರೋಗಿ ಸಂಖ್ಯೆ 14,537 ಸದ್ಯ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದಾನೆ. ಉಪನಗರ ಠಾಣೆಯಲ್ಲಿ ಕಳ್ಳತನದ ಕೇಸ್​ನಲ್ಲಿ …

Read More »

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಹುಬ್ಬಳ್ಳಿ: ಆದಾಯ ತೆರಿಗೆ ವ್ಯಾಪ್ತಿಗೆ ಬರದ ಎಲ್ಲ ಕುಟುಂಗಳಿಗೆ ಮೂರು ತಿಂಗಳವರಗೆ ಪ್ರತಿ ತಿಂಗಳು ₹7,500 ಸಹಾಯ ಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ …

Read More »

ವೈದ್ಯರ ದಿನ: ಕೊರೋನಾ ವಾರಿಯರ್ಸ್‌ಗಳಿಗೆ ಸನ್ಮಾನ

ಹುಬ್ಬಳ್ಳಿ: ಕೊರೊನಾ ಸಂಕಷ್ಟದ ಕಾಲದಲ್ಲಿಯೂ ಮುಂಚೂಣಿಯಲ್ಲಿದ್ದು ಹೋರಾಡುತ್ತಿರುವ ವಾರಿಯರ್ಸ್‌ಗಳಾದ ವೈದ್ಯರಿಗೆ ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸನ್ಮಾನಿಸಿದರು. ಭಾರತ ವೈದ್ಯಕೀಯ ಸಂಸ್ಥೆಯ ಹುಬ್ಬಳ್ಳಿ ಶಾಖೆಯ ಪದಾಧಿಕಾರಿಗಳು ಕಿಮ್ಸ್‌ ನಿರ್ದೇಶಕ ರಾಮಲಿಂಗಪ್ಪ …

Read More »

ಆನ್‌ಲೈನ್‌ನಲ್ಲಿ ಹಣ ವಂಚನೆ

ಹುಬ್ಬಳ್ಳಿ: ಅಮೆಜಾನ್‌ನ ಆರ್ಡರ್‌ ತಡವಾದ್ದರಿಂದ ಹಣ ವಾಪಸ್‌ ನೀಡುವಂತೆ ಗ್ರಾಹಕರ ಸಹಾಯವಾಣಿಗೆ ಕರೆ ಮಾಡಿದ್ದ ಮಹಿಳೆಯೊಬ್ಬರ ಬ್ಯಾಂಕ್‌ ಖಾತೆಯಿಂದ ₹98,750 ಡ್ರಾ ಮಾಡಿ ವಂಚಿಸಿದ ಘಟನೆ ನಡೆದಿದೆ. ಧಾರವಾಡದ ಲಕಮನಹಳ್ಳಿಯ ಮಹಿಳೆ ಈಚೆಗೆ ಅಮೆಜಾನ್‌ನಲ್ಲಿ …

Read More »

ಕಿಮ್ಸ್ ಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಭೇಟಿ

ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆವರಣದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿರುವ ನಿಗದಿತ ಕೋವಿಡ್ ಆಸ್ಪತ್ರೆ, ರಾಜನಗರದ ಬಿಸಿಎಂ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿರುವ ಕ್ವಾರಂಟೈನ್ ಕೇಂದ್ರ ಹಾಗೂ ಗೋಕುಲ ರಸ್ತೆ ಸಂಜೀವಿನಿ ಆಯುರ್ವೇದ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಕೋವಿಡ್ …

Read More »

“ಡ್ಯಾಜ್ಲಿಂಗ್‌ ಧಾರವಾಡ’ ಬಿಡುಗಡೆ

ಹುಬ್ಬಳ್ಳಿ: ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಸಿದ್ಧಪಡಿಸಿರುವ “ಡ್ಯಾಜ್ಲಿಂಗ್‌ ಧಾರವಾಡ’ ಪ್ರವಾಸಿಗರ ಮಾರ್ಗದರ್ಶಿಯಾಗಿದ್ದು, ಜಿಲ್ಲೆಯ ಸಮಗ್ರ ಮಾಹಿತಿ ಒಳಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು. ಸರ್ಕೀಟ್‌ ಹೌಸ್‌ನಲ್ಲಿ ಪುಸ್ತಕ ಬಿಡುಗಡೆ …

Read More »

ಸದ್ಯದ ಸ್ಥಿತಿಯಲ್ಲಿ ಲಾಕ್‌ಡೌನ್‌ ಅನಗತ್ಯ: ಶೆಟ್ಟರ

ಹುಬ್ಬಳ್ಳಿ: ಸದ್ಯದ ಪರಿಸ್ಥಿತಿಯಲ್ಲಿ ಲಾಕ್‌ಡೌನ್‌ ಅಗತ್ಯವಿಲ್ಲ. ಜು. 7ರ ನಂತರ ಲಾಕ್‌ಡೌನ್‌ ಮಾಡಲಾಗುತ್ತಿದೆ ಎಂಬುದು ಸತ್ಯಕ್ಕೆ ದೂರ. ಅಂದಿನ ಬೆಳವಣಿಗೆಗಳನ್ನು ಇಂದು ಊಹಿಸುವುದು ಕಷ್ಟ. ಅಂದಿನ ಪರಿಸ್ಥಿತಿ ನೋಡಿ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ ಎಂದು …

Read More »

ಜಿಲ್ಲಾಧಿಕಾರಿಯಾಗಿ ನಿತೇಶ್ ಪಾಟೀಲ ಅಧಿಕಾರ ಸ್ವೀಕಾರ

ಧಾರವಾಡ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2012 ರ ಐಎಎಸ್ ಬ್ಯಾಚಿನ ನಿತೇಶ್ ಕಲ್ಲನಗೌಡ ಪಾಟೀಲ ಅವರು ಇಂದು ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರಿಂದ ಅಧಿಕಾರ ಸ್ವೀಕರಿಸಿದರು. ನಿತೇಶ್ ಪಾಟೀಲ ಅವರು ಮೂಲತ: ವಿಜಯಪುರ …

Read More »

ಜಿಂದಾಲ್ ನೌಕರರಲ್ಲಿ ಕೋವಿಡ್: ಸಿಎಂ ಜತೆ ಚರ್ಚಿಸಿ ತೀರ್ಮಾನ ಎಂದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಜಿಂದಾಲ್ ಕಾರ್ಖಾನೆ ನೌಕರರಲ್ಲಿ ಕೋವಿಡ್-19 ಹೆಚ್ಚಿರುವುದರ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ, ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಆನಂದ್ ಸಿಂಗ್ …

Read More »

ಮಿನಿವಿಧಾನ ಸೌಧ ಕಟ್ಟಡಕ್ಕೆ ಸ್ಯಾನಿಟೈಸ್‌

ಹುಬ್ಬಳ್ಳಿ: ತಾಲ್ಲೂಕು ಪಂಚಾಯ್ತಿಯ 27 ವರ್ಷದ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಕಾರಣ ಸೋಮವಾರ ಮಿನಿವಿಧಾನ ಸೌಧದ ಕಟ್ಟಡವನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಸೋಂಕು ದೃಢಪಟ್ಟ ವ್ಯಕ್ತಿ ತಮ್ಮ ಸ್ನೇಹಿತನೊಂದಿಗೆ ಓಡಾಡಿದ್ದರು. ಆ ವ್ಯಕ್ತಿಗೆ ಸೋಂಕು …

Read More »

ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ವರ್ಗಾವಣೆ : ರಾಜ್ಯ ಸರ್ಕಾರದಿಂದ ಆದೇಶ

ಧಾರವಾಡ : ಜಿಲ್ಲೆಯಲ್ಲಿ ತಮ್ಮ ಕಾರ್ಯವೈಖರಿ ಸೇರಿದಂತೆ ತಮ್ಮ ಸರಳತೆ, ಜನಸ್ಪಂದನೆಯಿಂದ ಕಾರ್ಯಗಳಿಂದ ಜಿಲ್ಲೆಯಲ್ಲಿ ಸಾಕಷ್ಟು ಜನಪ್ರಿಯತೆಗಳಿಸಿದ್ದ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಕಳೆದ ದಿನ ಆದೇಶ ಹೊರಡಿಸಿದೆ. …

Read More »

ಎರಡು ವಾರದಲ್ಲಿ ಟಮೆಟೊ ಬೆಲೆ ಹೆಚ್ಚಳ

ಹುಬ್ಬಳ್ಳಿ: ಎರಡು ವಾರಗಳ ಹಿಂದೆಯುಷ್ಟೇ ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ.ಗೆ ₹20ರಂತೆ ಮಾರಾಟ ಮಾಡುತ್ತಿದ್ದ ಟಮೆಟೊ ಬೆಲೆ ಭಾನುವಾರ ಪ್ರತಿ ಕೆ.ಜಿ.ಗೆ ₹60ಕ್ಕೆ ಹೆಚ್ಚಳವಾಗಿದೆ. ಸತತ ಮೂರು ವಾರಗಳಿಂದ ಟಮೆಟೊ ಬೆಲೆಯಲ್ಲಿ ಏರಿಕೆ ಕಂಡುಬರುತ್ತಿದೆ. …

Read More »

ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಿದ .ಸಿ.ಪಾಟೀಲ

ಹುಬ್ಬಳ್ಳಿ: ಖಾಸಗಿ ಆಸ್ಪತ್ರೆಗಳು ಕೇವಲ ಲಾಭದ ಉದ್ದೇಶ ಹೊಂದದೆ ತಮ್ಮ ಬದ್ಧತೆ ಪ್ರದರ್ಶಿಸಬೇಕು. ಕೊರೊನಾ ಸೋಂಕಿಗೆ ಒಳಗಾದವರಿಗೆ ಚಿಕಿತ್ಸೆ ಕೊಡಲು ಮುಂದೆ ಬರಬೇಕು; ಇಲ್ಲವಾದರೆ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ …

Read More »

ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲು ನೂತನ ಜಿಲ್ಲಾ ಪದಾಧಿಕಾರಿಗಳು ಮುಂದಾಗಬೇಕು: ಬೆಲ್ಲದ

ಹುಬ್ಬಳ್ಳಿ: ಮುಂಬರುವ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲು ನೂತನ ಜಿಲ್ಲಾ ಪದಾಧಿಕಾರಿಗಳು ಮುಂದಾಗಬೇಕು ಎಂದು ಶಾಸಕ ಹಾಗೂ ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ಅರವಿಂದ ಬೆಲ್ಲದ ಹೇಳಿದರು. ದೇಶಪಾಂಡೆ ನಗರದ ಪಕ್ಷದ ಕಾರ್ಯಾಲಯದಲ್ಲಿ ನೂತನ ಜಿಲ್ಲಾ …

Read More »

ರಾಯನಾಳ ಕೆರೆಯಲ್ಲಿ ಮೀನುಗಳ ಮಾರಣಹೋಮ

ಹುಬ್ಬಳ್ಳಿ: ರಾಯನಾಳ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಾಯನಾಳ ಹೊಸಕೆರೆಯಲ್ಲಿ ಶನಿವಾರ ಸಾವಿರಾರು ಮೀನುಗಳ ಮಾರಣಹೋಮ ನಡೆದಿದೆ. ಕೆರೆಯ ಸುತ್ತ ದಡದಲ್ಲಿ ಮೀನುಗಳು ತೇಲುತ್ತಿವೆ. ಕೆರೆಗೆ ಯುಡಿಜಿಯ ರಾಸಾಯನಿಕ ಮಿಶ್ರಿತ ನೀರು ಸೇರಿದ್ದರಿಂದ ಮೀನುಗಳು ಮೃತಪಟ್ಟಿವೆ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!