Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಕರ್ನಾಟಕ / ಅಪಾರ್ಟ್ಮೆಂಟ್ ನಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಅಪಾರ್ಟ್ಮೆಂಟ್ ನಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಹುಬ್ಬಳ್ಳಿ:- ಅಪಾರ್ಟ್ಮೆಂಟ್ ಮೇಲಿಂದ ಬಿದ್ದು ವ್ಯಕ್ತಿಯೊರ್ವ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ದೇಶಪಾಂಡೆನಗರದ ಶ್ರೀನಿಧಿ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.

        ಮೂಲತಃ ಕುಂದಗೋಳದ ನಿವಾಸಿಯಾದ ಮಹೇಶ ಪಲ್ಲೇದ್ (30) ಸಾವನ್ನಪ್ಪಿದ ವ್ಯಕ್ತಿ ಆಗಿದ್ದು, ಇವರು ಶ್ರೀನಿಧಿ ಅಪಾರ್ಟ್ಮೆಂಟ್ ನಲ್ಲಿರುವ ಸೇಫ್ಟಿ ಟ್ಯಾಂಕ್ ಕ್ಲೀನ್ ಮಾಡುತ್ತಿದ್ದಾಗ ಮೇಲಿಂದ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಈ ಕುರಿತು ಉಪನಗರ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

About solaragoppa

Check Also

ವಿನಯ ಕುಲಕರ್ಣಿ ಬಂಧನ-ರಾಜಕೀಯ ಪ್ರೇರಿತ: ಬಿ.ಕೆ.ಹರಿಪ್ರಸಾದ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಬಂಧನ ಮಾಡಿದ್ದು ರಾಜಕೀಯ ದುರುದ್ದೇಶದಿಂದ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದರು. …

Leave a Reply

Your email address will not be published. Required fields are marked *

error: Content is protected !!