Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಅಯೋಧ್ಯೆ ತೀರ್ಪು ಹಿನ್ನೆಲೆ: ಅಥಣಿಯಲ್ಲಿ ಬಿಗಿ ಪೋಲೀಸ್ ಬಂದೋಬಸ್ತ.

ಅಯೋಧ್ಯೆ ತೀರ್ಪು ಹಿನ್ನೆಲೆ: ಅಥಣಿಯಲ್ಲಿ ಬಿಗಿ ಪೋಲೀಸ್ ಬಂದೋಬಸ್ತ.

ಅಥಣಿ: ‌ಇಂದು ಸುಪ್ರೀಂ ಕೋರ್ಟ್ ಅಯೋಧ್ಯಾ ತೀರ್ಪು ಘೋಷಿಸುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬಿಗಿ ಬಂದೋಬಸ್ತ ಒದಗಿಸಲಾಗಿದೆ.
ಅಥಣಿ ಪಟ್ಟಣದ ಸೂಕ್ಷ್ಮ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಪೋಲಿಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಅಲ್ಲದೆ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದೆಂಬ ನಿಟ್ಟಿನಲ್ಲಿ ಈಗಾಗಲೇ ಶಿಕ್ಷಣ ಇಲಾಖೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.

Share

About Prakash s kamble BIG TV NEWS, Athani

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!