Hiring Reporter’s For more Information Contact Above Number 876 225 4007 . Program producer
Home / Breaking News / ಬೆಂಗಳೂರ : ಐದು ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರ : ಐದು ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

Spread the love

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಭಾರತೀಯ ಪೊಲೀಸ್ ಸೇವೆಯಲ್ಲಿರುವ ಐದು ಮಂದಿ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಯಾಗುವಂತೆ ಆದೇಶಿಸಿ ಬುಧವಾರ ವರ್ಗಾವಣೆ ಮಾಡಿದೆ. ಆಗಸ್ಟ್ ತಿಂಗಳ ಆರಂಭದಲ್ಲಿಯಷ್ಟೇ ಡಿ. ರೂಪಾ, ರೋಹಿಣಿ ಕಟೋಚ್, ಉಮೇಶ್ ಕುಮಾರ್, ಶಶಿಕುಮಾರ್, ಅನುಚೇತ್ ಸೇರಿದಂತೆ 17 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು.

ವರ್ಗಾವಣೆಯ ಆದೇಶ ಮಾಡಿದ್ದ ಎರಡು ವಾರಗಳಲ್ಲಿಯೇ ಮತ್ತೊಂದು ವರ್ಗಾವಣೆಯ ಆದೇಶ ಮಾಡಲಾಗಿದೆ. ಆಗಸ್ಟ್ 3ರಂದು ಹೊರಡಿಸಿದ್ದ ಆದೇಶದಲ್ಲಿ ಕಲಬುರ್ಗಿಯ ಪೊಲೀಸ್ ತರಬೇತಿ ಕೇಂದ್ರದಿಂದ ಉಡುಪಿಯ ಕಾರ್ಕಳದ ನಕ್ಸಲ್ ನಿಗ್ರಹ ದಳದ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದ್ದ ಐಯಾಡಾ ಮಾರ್ಟಿನ್ ಮರ್ಬನಿಯಾಂಗ್ ಅವರ ವರ್ಗಾವಣೆಯನ್ನು ರದ್ದುಗೊಳಿಸಲಾಗಿದೆ. ಅವರು ಮುಂದಿನ ಆದೇಶದವರೆಗೂ ಕಲಬುರ್ಗಿಯಲ್ಲಿಯೇ ಕರ್ತವ್ಯ ಮುಂದುವರಿಸಲಿದ್ದಾರೆ.

Check Also

ತಮಿಳು ಚಿತ್ರರಂಗದ ಖ್ಯಾತ ನಟ ಆತ್ಮಹತ್ಯೆಗೆ ಶರಣು

Spread the loveಚೆನ್ನೈ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳು ಚಿತ್ರರಂಗದ ಉದಯೋನ್ಮುಖ ನಟ ತೆನ್ನರಸು ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!