Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಕ್ಷುಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ

ಕ್ಷುಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ

Spread the love

ಹುಬ್ಬಳ್ಳಿ: ನಡುರಸ್ತೆಯಲ್ಲಿ ಯುವಕನನ್ನು ಅಟ್ಟಾಡಿಸಿ ಚಾಕುವಿನಿಂದ ಹಿರಿದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ದೇಶಪಾಂಡೆ ನಗರದ ಪಕ್ಕದ ಕೃಷ್ಣ ನಗರದಲ್ಲಿ ನಡೆದಿದೆ.

ಲೋಕೇಶ್ ಕಡೆಮನಿ ಎನ್ನುವಾತನೇ ಕೊಲೆಯಾದ ಯುವಕನಾಗಿದ್ದಾನೆ. ಕೃಷ್ಣ ನಗರದ ನಿವಾಸಿಯಾದ ಈತನನ್ನು ಜನನಿಬಿಡ ಪ್ರದೇಶದಲ್ಲಿ ನಾಲ್ಕೈದು ಯುವಕರ ಗುಂಪು ಬೈಕ್ ನಲ್ಲಿ ಬಂದು ಅಟ್ಟಾಡಿಸಿ ಚಾಕುವಿನಿಂದ ಹಿರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮೃತ ಯುವಕ ಇತ್ತೀಚಿಗೆ ಸ್ಯಾನಿಟೈಸರ್ ಮಾರಾಟ ಮಾಡುತ್ತಿದ್ದ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ‌ಹಳೇ ವೈಷಮ್ಯ ಅಥವಾ ಕ್ಷುಲಕ ‌ಕಾರಣಕ್ಕೆ ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧಿಸಿದಂತೆ ಉಪನಗರ ಠಾಣೆಯಲ್ಲಿ‌ ‌ಪ್ರಕರಣ ದಾಖಲಾಗಿದೆ.

Check Also

ಯುಪಿಎಸ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಪ್ರದೀಪ್​​ ಸಿಂಗ್ ಟಾಪರ್​

Spread the loveನವದೆಹಲಿ: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್​ಸಿ) ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ನಡೆಸಿದ 2019ನೇ ಸಾಲಿನ ಪರೀಕ್ಷೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!