Hiring Reporter’s For more Information Contact Above Number 876 225 4007 . Program producer
Home / Breaking News / ಕೊರೊನಾ ಜಾಗೃತಿ ಮೂಡಿಸಿದ ಬೆಂಡಿಗೇರಿ ಪೊಲೀಸ್ ಠಾಣೆ ಸಿಬ್ಬಂದಿ

ಕೊರೊನಾ ಜಾಗೃತಿ ಮೂಡಿಸಿದ ಬೆಂಡಿಗೇರಿ ಪೊಲೀಸ್ ಠಾಣೆ ಸಿಬ್ಬಂದಿ

Spread the love

ಹುಬ್ಬಳ್ಳಿ: ಪೊಲೀಸ್ ಕಮಿಷನರೇಟ್ ಹುಬ್ಬಳ್ಳಿ ಧಾರವಾಡ ಸಂಯೋಗದಲ್ಲಿ, ಹುಬ್ಬಳ್ಳಿ ಬೆಂಡಿಗೇರಿ ಪೊಲೀಸ್ ಠಾಣೆ ವತಿಯಿಂದ ನಗರದಲ್ಲಿ ಸಾರ್ವಜನಿಕರಿಗೆ ಕೊರೊನಾ ಜಾಗೃತಿ ಮೂಡಿಸಲಾಯಿತು.. ‌

ನಗರದ ಮಂಟೂರ ರಸ್ತೆಯಲ್ಲಿ ಸಾರ್ವಜನಿಕರಿಗೆ ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಮಾಸ್ಕ್ ನ್ನು ಕಡ್ಡಾಯವಾಗಿ ಧರಿಸಿ, ನಿಮ್ಮ ಸುರಕ್ಷತೆಯನ್ನು ಕಾಪಾಡಿಕೊಳ್ಳಿ, ಆಗಾಗ ಕೈಗಳನ್ನು ಸ್ಯಾನಿಟೈಸರನಿಂದ ತೊಳೆಯಿರಿ, ಕೆಮ್ಮು ನೆಗಡಿ ಜ್ವರ ಇರುವಂತಹ ವ್ಯಕ್ತಿಗಳಿಂದ ದೂರ ಇದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಎಂಬ ನಾಮ ಫಲಕದೊಂದಿಗೆ ರ್ಯಾಲಿ ಮುಖಾಂತರ ಕೊರೊನಾ ಜಾಗೃತಿ ಮೂಡಿಸಿದರು…

ಈ ಸಂದರ್ಭದಲ್ಲಿ ಠಾಣೆ ಇನ್ಸ್ಪೆಕ್ಟರ್ ಅರುಣಕುಮಾರ ಸೊಳಂಕಿ, ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು….

Check Also

ವಾಣಿಜ್ಯ ನಗರದಲ್ಲಿ ಹೆಚ್ಚಾಗುತ್ತಿರುವುದು ಬೈಕ್ ಕಳ್ಳತನ… ಸಾರ್ವಜನಿಕರೇ ಎಚ್ಚರ ಎಚ್ಚರ

Spread the loveಹುಬ್ಬಳ್ಳಿ: ನಗರದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರಗಳ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!