Breaking News
Hiring Reporter’s For more Information Contact Above Number 876 225 4007 . Program producer
Home / Breaking News / ರಾಜ್ಯ ಸರ್ಕಾರದಿಂದ `ಅತಿಥಿ ಶಿಕ್ಷಕ’ರಿಗೆ ಭರ್ಜರಿ ಗುಡ್ ನ್ಯೂಸ್

ರಾಜ್ಯ ಸರ್ಕಾರದಿಂದ `ಅತಿಥಿ ಶಿಕ್ಷಕ’ರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದ್ದು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ಗೌರವಧನ ಪರಿಷ್ಕರಣೆಯಾಗುವ ಸಾಧ್ಯತೆಯಿದೆ.

ಬಜೆಟ್ ಪೂರ್ವಭಾವಿಯಾಗಿ ಅಧಿಕಾರಿಗಳೊಂದಿಗೆ ಸಚಿವ ಸುರೇಶ್ ಕುಮಾರ್ ನಡೆಸಿದ ಸಭೆಯಲ್ಲಿ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ ಮಾಡುವ ಸಂಬಂಧ ಚರ್ಚೆ ನಡೆದಿದ್ದು, ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳಿಗೆ ಮಾಸಿಕ ಕನಿಷ್ಟ ಗೌರವಧನ ನೀಡಲಾಗುತ್ತಿದೆ.

Share

About Admin BIG TV NEWS

Check Also

ಹಿರಿಯ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ…!

ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್‌ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ …

Leave a Reply

Your email address will not be published. Required fields are marked *

error: Content is protected !!