Hiring Reporter’s For more Information Contact Above Number 876 225 4007 . Program producer
Home / Breaking News / ಬಿಹಾರ ಸಚಿವ ‘ವಿನೋದ್ ಕುಮಾರ್ ಸಿಂಗ್’ ಇನ್ನಿಲ್ಲ

ಬಿಹಾರ ಸಚಿವ ‘ವಿನೋದ್ ಕುಮಾರ್ ಸಿಂಗ್’ ಇನ್ನಿಲ್ಲ

Spread the love

ಪಾಟ್ನಾ: ಬಿಹಾರದ ಹಿಂದುಳಿದ ವರ್ಗದ ಕಲ್ಯಾಣ ಸಚಿವ ವಿನೋದ್ ಕುಮಾರ್ ಸಿಂಗ್ (55) ಸೋಮವಾರ ನಿಧನರಾಗಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ದೆಹಲಿಯ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಕತಿಹಾರ್ ಜಿಲ್ಲೆಯ ಪ್ರಾನ್ಪುರ್ ಕ್ಷೇತ್ರದ ಬಿಜೆಪಿ ಶಾಸಕರಾದ ಶ್ರೀ ಸಿಂಗ್ ಅವರು ಜೂನ್ 28 ರಂದು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು, ಈ ಸಂದರ್ಭದಲ್ಲಿ ಕೊರೊನಾ ಪಾಸಿಟಿವ್ ತಗುಲಿರುವುದು ಧೃಡವಾಗಿತ್ತು ಬಳಿಕ ಚೇತರಿಸಿಕೊಂಡಿದ್ದರು. ಬಳಿಕ ತೀವ್ರ ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅಲ್ಲಿ ಅವರು ಕೊನೆಯುಸಿರೆಳೆದರು.

ಶ್ರೀ ಸಿಂಗ್ ಸಾವಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ವ್ಯಕ್ತಪಡಿಸಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ಮಾಡುವುದಾಗಿ ಘೋಷಿಸಿದರು.

Check Also

ವಾಣಿಜ್ಯ ನಗರದಲ್ಲಿ ಹೆಚ್ಚಾಗುತ್ತಿರುವುದು ಬೈಕ್ ಕಳ್ಳತನ… ಸಾರ್ವಜನಿಕರೇ ಎಚ್ಚರ ಎಚ್ಚರ

Spread the loveಹುಬ್ಬಳ್ಳಿ: ನಗರದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರಗಳ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!