Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಪಾಲಿಕೆ ಚುನಾವಣೆಯಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ: ಜನಾರ್ಧನ ಪೂಜಾರಿ.

ಪಾಲಿಕೆ ಚುನಾವಣೆಯಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ: ಜನಾರ್ಧನ ಪೂಜಾರಿ.

ಮಂಗಳೂರು : ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ಪುನರುಚ್ಚರಿಸಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಕಾಂಗ್ರೆಸ್ ಸೀಟ್ ಹಂಚಿಕೆಯಲ್ಲಿ ಸರಿಯಾದ ನಿರ್ಧಾರ ಕೈಗೊಂಡಿಲ್ಲ .ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಿಲ್ಲ .ಇದರಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆ ಯಲ್ಲಿ ಹಿನ್ನಡೆ ಆಗಲಿದೆ ಎಂದು ಹೇಳಿದರು .ಜನ ಬಿಜೆಪಿ ಗೆ ಓಟು ಹಾಕುತ್ತಾರೆ .ಅದರಲ್ಲಿ ತಪ್ಪೇನಿದೆ .ಅದು ಕೂಡಾ ಒಳ್ಳೆಯ ಪಕ್ಷ ಅಲ್ಲವೇ ಎಂದು ಪ್ರಶ್ತ್ನಿಸಿದರು ?
ಮಂಗಳೂರು ಅಭಿವೃದ್ಫಿಗೆ 5 ಸಾವಿರ ಕೋಟಿ ರುಪಾಯೀ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ರಲ್ಲವೇ ಇದು ಸತ್ಯವೇ ಎಂದು ಪತ್ರಕರ್ತರು ಕೇಳಿದಾಗ ಇದು ಸುಳ್ಳು ಎಂದು ಹೇಳಿದರು .

Share

About SRINIVAS BIG TV NEWS, MANGALORE

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!