Breaking News
Home / Breaking News / ಹಿರಿಯ ನಾಗರಿಕರಿಗೆ ಬಿಗ್ ರಿಲೀಫ್.

ಹಿರಿಯ ನಾಗರಿಕರಿಗೆ ಬಿಗ್ ರಿಲೀಫ್.

Spread the love

ನವದೆಹಲಿ : ಇದುವರೆಗೆ ಹಿರಿಯ ನಾಗರೀಕರು ಕೂಡ ತೆರಿಗೆ ಕಟ್ಟಬೇಕಾಗಿತ್ತು. ಆದ್ರೇ ಇನ್ಮೇಲೆ 75 ವರ್ಷ ಮೇಲ್ಪಟ್ಟಂತ ಹಿರಿಯ ನಾಗರೀಕರು ತೆರಿಗೆ ಕಟ್ಟುವುದರಿಂದ ವಿನಾಯ್ತಿ ನೀಡಿ, ಇಂದಿನ ಕೇಂದ್ರ ಬಜೆಟ್-2021ರಲ್ಲಿ ಘೋಷಣೆ ಮಾಡಲಾಗಿದೆ.

ಇಂದು ಬಜೆಟ್ ಮಂಡಿಸುತ್ತಾ ಮಾತನಾಡಿದಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪೆನ್ಷನ್ ಮತ್ತು ಠೇವಣಿ ಮೇಲೆ ಬಡ್ಡಿ ಪಡೆಯುತ್ತಿರುವವರಿಗೆ ಮಾತ್ರ ತೆರಿಗೆ ಕಟ್ಟೋದ್ರಿಂದ ವಿನಾಯ್ತಿ ನೀಡಲಾಗಿದೆ. 75 ವರ್ಷ ಮೇಲ್ಪಟ್ಟಂತ ಹಿರಿಯ ನಾಗರೀಕರಿಗೆ ತೆರಿಗೆ ಕಟ್ಟೋದ್ರಿಂದ ವಿನಾಯ್ತಿ ನೀಡಲಾಗುತ್ತಿದೆ ಎಂಬುದಾಗಿ ಘೋಷಿಸಿದ್ದಾರೆ.
ಈ ಮೂಲಕ ಹಿರಿಯ ನಾಗರೀಕರಿಗೆ ಬಿಗ್ ರಿಲೀಫ್ ನೀಡಿದ್ದಾರೆ.

About Admin BIG TV NEWS

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Spread the love

Leave a Reply

Your email address will not be published. Required fields are marked *

error: Content is protected !!