Hiring Reporter’s For more Information Contact Above Number 876 225 4007 . Program producer
Home / Breaking News / ರಾಜ್ಯ ಸರ್ಕಾರದಿಂದ ಪ.ಪೂರ್ವ ಕಾಲೇಜು ಉಪನ್ಯಾಸಕರಿಗೆ `ಬಂಪರ್’ ಸುದ್ದಿ

ರಾಜ್ಯ ಸರ್ಕಾರದಿಂದ ಪ.ಪೂರ್ವ ಕಾಲೇಜು ಉಪನ್ಯಾಸಕರಿಗೆ `ಬಂಪರ್’ ಸುದ್ದಿ

Spread the love

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 306 ಉಪನ್ಯಾಸಕರಿಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಪ್ರಾಂಶುಪಾಲರ ಹುದ್ದೆಗೆ ಬಡ್ತಿ ನೀಡಲಾಗಿದೆ.

ಕಲ್ಯಾಣ ಕರ್ನಾಟಕ ವ್ಯಾಪ್ತಿಯ 28 ಹಾಗೂ ಉಳಿದ ಜಿಲ್ಲೆಗಳ 278 ಉಪನ್ಯಾಸಕರಿಗೆ ಸೇವಾ ಜೇಷ್ಠತೆಯ ಆಧಾರದಲ್ಲಿ ಬಡ್ತಿ ನೀಡಲಾಗುತ್ತಿದೆ. ವೇತನವೂ ಮಾಸಿಕ 56,800 ರ. ನಿಂದ 99,600 ರೂ. ವರೆಗೆ ಇರಲಿದೆ. ಪಿಯು ಕಾಲೇಜಿನಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆ ಭರ್ತಿಯ ಸಂಬಂಧ ಈ ಬಡ್ತಿ ನೀಡಲಾಗಿದೆ ಎನ್ನಲಾಗಿದೆ.

Check Also

ಭಾರತೀಯ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್​ಗೆ ಹೃದಯಾಘಾತ!

Spread the love ನವ ದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!