Breaking News
Hiring Reporter’s For more Information Contact Above Number 876 225 4007 . Program producer
Home / Breaking News / Breaking ಉಪಚುನಾವಣೆ: ಅಥಣಿ ಕ್ಷೇತ್ರದಿಂದ ರಾಜು ಕಾಗೆ ಕಾಂಗ್ರೆಸ್ ಅಭ್ಯರ್ಥಿ ಸಾಧ್ಯತೆ

Breaking ಉಪಚುನಾವಣೆ: ಅಥಣಿ ಕ್ಷೇತ್ರದಿಂದ ರಾಜು ಕಾಗೆ ಕಾಂಗ್ರೆಸ್ ಅಭ್ಯರ್ಥಿ ಸಾಧ್ಯತೆ

ಚಿಕ್ಕೋಡಿ:- ಉಪಚುನಾವಣೆ ರಂಗು ಇದೀಗ ಮತ್ತೆ ರಂಗು ಪಡೆದುಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಅಥಣಿ ವಿಧಾನಸಭೆ ಕ್ಷೇತ್ರದಿಂದ ಕಾಗವಾಡ ಕಾಗವಾಡದ ಮಾಜಿ ಶಾಸಕ ಬಿಜೆಪಿ‌ ಮುಖಂಡ ರಾಜು ಕಾಗೆ ಕಾಂಗ್ರೆಸ್ ಅಭ್ಯರ್ಥಿ ಆಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತದೆ.

ಹೌದು, ರಾಜ್ಯದಲ್ಲಿ ಅನರ್ಹ ಶಾಸಕರ ಕ್ಷೇತ್ರಕ್ಕೆ ಮರು ಚುನಾವಣೆಗೆ ಸಿದ್ದತೆ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಆಯ್ಕೆಯಲ್ಲಿ ಬ್ಯುಸಿ ಆಗಿದೆ. ಅದರಂತೆ ರವಿವಾರ ಕಾಂಗ್ರೆಸ್ ಮುಖಂಡ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ ಅವರಿಗೆ ಭೇಟಿ ಮಾಡಿರುವ ಕಾಗವಾಡ ಶಾಸಕ ರಾಜು ಕಾಗೆ ಅಥಣಿ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಸಾಧ್ಯತೆಗಳು ಕಂಡು ಬರುತ್ತಿವೆ. ಅಲ್ಲದೇ ರಾಜು ಕಾಗೆ ಅವರ ನಡೆದಿಂದ ಅವರ ಬೆಂಬಲಿಗರಲ್ಲಿ ಗೊಂದಲ ಮೂಡಿದೆ. ಇನ್ನೂ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡಾ ರಾಜು ಕಾಗೆ ಅವರಿಗೆ ಟಿಕೆಟ್ ಇಲ್ಲ ಎಂಬ ಹೇಳಿಕೆ ನೀಡಿದ ಬೆನ್ನೆಯಲಿ ರಾಜು ಜಾಗೆ ಬಂಡಾಯದ ದಾರಿ ಹಿಡಿದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇನ್ನಷ್ಟೇ ಸಮಯದಲ್ಲಿ ಈ ಬಗ್ಗೆ ಸ್ಪಷ್ಟವಾಗಬೇಕಿದೆ.

Share

About Shaikh BIG TV NEWS, Hubballi

Check Also

ಹಿರಿಯ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ…!

ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್‌ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ …

Leave a Reply

Your email address will not be published. Required fields are marked *

error: Content is protected !!