Hiring Reporter’s For more Information Contact Above Number 876 225 4007 . Program producer
Home / Breaking News / ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ರದ್ದು!

ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ರದ್ದು!

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಜೊತೆಗೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಕಾರಣ ಈ ಬಾರಿಯ ರಾಜ್ಯೋತ್ಸ ಪ್ರಶಸ್ತಿ ರದ್ದುಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ರದ್ದುಪಡಿಸಿ ಮುಂದಿನ ವರ್ಷ ಎರಡು ವರ್ಷದ ಪ್ರಶಸ್ತಿಗಳನ್ನು ಏಕಕಾಲಕ್ಕೆ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ. ಈಗಾಗಲೇ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಿದೆ.

ಪ್ರತಿ ವರ್ಷ ನವೆಂಬರ್ 1 ರಂದು ನೀಡಲಾಗುತ್ತಿದ್ದ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ರದ್ದುಪಡಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.

Check Also

ವಾಣಿಜ್ಯ ನಗರದಲ್ಲಿ ಹೆಚ್ಚಾಗುತ್ತಿರುವುದು ಬೈಕ್ ಕಳ್ಳತನ… ಸಾರ್ವಜನಿಕರೇ ಎಚ್ಚರ ಎಚ್ಚರ

Spread the loveಹುಬ್ಬಳ್ಳಿ: ನಗರದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರಗಳ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!